Daily Devotional: ಹಾಲಿಲ್ಲದೆ ಪೂಜೆ ಮಾಡಿದರೆ ಅದರಿಂದ ಫಲ ಸಿಗುತ್ತಾ?

Updated on: Mar 29, 2026 | 6:56 AM

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹಾಲಿಲ್ಲದೆ ಪೂಜೆ ಮಾಡಿದರೆ ಅದರಿಂದ ಫಲ ಸಿಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಪೂಜೆ, ಹವನ ಅಥವಾ ಅಭಿಷೇಕಗಳಲ್ಲಿ ಹಾಲು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಅನೇಕ ವಿಧದ ಅಭಿಷೇಕಗಳಲ್ಲಿ, ಪಂಚಾಮೃತ ಅಭಿಷೇಕದಲ್ಲಿಯೂ ಹಾಲಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ. ಶುದ್ಧವಾದ ಹಸುವಿನ ಹಾಲನ್ನು ಅಮೃತಕ್ಕೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಈ ಹಾಲಿನಲ್ಲಿ ಭಗವಂತನ ಶಕ್ತಿಗಳನ್ನು ಆಕರ್ಷಿಸುವ ಅದಮ್ಯ ಶಕ್ತಿ ಅಡಗಿದೆ ಎಂದು ನಂಬಲಾಗಿದೆ. ಪ್ರತಿ ಪೂಜೆಯಲ್ಲಿಯೂ ಮನೆಯಲ್ಲಿ ಕನಿಷ್ಠ ಪಕ್ಷ ಸ್ವಲ್ಪ ಹಾಲನ್ನು ನೈವೇದ್ಯಕ್ಕೆ ಇಟ್ಟಾಗ ಆ ಪೂಜೆ ಪರಿಪೂರ್ಣವಾಗುತ್ತದೆ ಎಂದು ಗುರೂಜಿ ಹೇಳಿದ್ದಾರೆ.

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More