Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
ಯುಗಾದಿ ಹೊಸ ವರ್ಷದ ಆರಂಭವನ್ನು ಸೂಚಿಸುತ್ತದೆ. ಇದು ಪರಿವರ್ತನೆಯ ಕಾಲವಾಗಿದೆ. ಬೇವು-ಬೆಲ್ಲ ಸೇವನೆ, ಹೊಸ ಬಟ್ಟೆ ಧರಿಸುವುದು ಮುಂತಾದ ಆಚರಣೆಗಳು ನಡೆಯುತ್ತವೆ. ಭಗವಂತನ ಆರಾಧನೆಗೆ ಇದು ವಿಶೇಷ ದಿನ. ಕೆಟ್ಟದ್ದನ್ನು ತೊರೆದು ಒಳ್ಳೆಯದನ್ನು ಸ್ವೀಕರಿಸುವ ದಿನವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. ವಿಡಿಯೋ ನೋಡಿ.
ಬೆಂಗಳೂರು, ಮಾರ್ಚ್ 30: ಯುಗಾದಿಯೂ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರಮುಖ ಹಬ್ಬವಾಗಿದೆ. ಇದು ಹಿಂದೂಗಳ ವರ್ಷದ ಆರಂಭವಾಗಿದೆ. ಚಾಂದ್ರಮಾನ ಪಂಚಾಂಗದ ಪ್ರಕಾರ ಯುಗಾದಿ ಆಚರಿಸಲಾಗುತ್ತದೆ. ಈ ದಿನ ಹೊಸ ಆರಂಭ, ಪರಿವರ್ತನೆ ಮತ್ತು ಒಳ್ಳೆಯದನ್ನು ಆಶಿಸುವುದು ವಾಡಿಕೆ. ಯುಗಾದಿಯ ದಿನ ಬೆಳಿಗ್ಗೆ ಎಣ್ಣೆ ಸ್ನಾನ ಮಾಡಿ, ಹೊಸ ಬಟ್ಟೆ ಧರಿಸಿ, ಬೇವು-ಬೆಲ್ಲ ಸೇವಿಸುವುದು ಸಾಂಪ್ರದಾಯಿಕ ಆಚರಣೆಯಾಗಿದೆ. ಯುಗಾದಿ ಆಚರಣೆಯ ಮಹತ್ವಹಾಗೂ ಇದರ ಹಿಂದಿನ ಫಲಾಫಲಗಳ ಬಗ್ಗೆ ಗುರೂಜಿ ತಿಳಿಸಿ ಕೊಟ್ಟಿದ್ದಾರೆ. ವಿಡಿಯೋ ನೋಡಿ.
Latest Videos

ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು

‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ

ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ

ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
