Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ

Updated on: Mar 30, 2025 | 7:33 AM

ಯುಗಾದಿ ಹೊಸ ವರ್ಷದ ಆರಂಭವನ್ನು ಸೂಚಿಸುತ್ತದೆ. ಇದು ಪರಿವರ್ತನೆಯ ಕಾಲವಾಗಿದೆ. ಬೇವು-ಬೆಲ್ಲ ಸೇವನೆ, ಹೊಸ ಬಟ್ಟೆ ಧರಿಸುವುದು ಮುಂತಾದ ಆಚರಣೆಗಳು ನಡೆಯುತ್ತವೆ. ಭಗವಂತನ ಆರಾಧನೆಗೆ ಇದು ವಿಶೇಷ ದಿನ. ಕೆಟ್ಟದ್ದನ್ನು ತೊರೆದು ಒಳ್ಳೆಯದನ್ನು ಸ್ವೀಕರಿಸುವ ದಿನವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. ವಿಡಿಯೋ ನೋಡಿ.

ಬೆಂಗಳೂರು, ಮಾರ್ಚ್​ 30: ಯುಗಾದಿಯೂ ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರಮುಖ ಹಬ್ಬವಾಗಿದೆ. ಇದು ಹಿಂದೂಗಳ ವರ್ಷದ ಆರಂಭವಾಗಿದೆ. ಚಾಂದ್ರಮಾನ ಪಂಚಾಂಗದ ಪ್ರಕಾರ ಯುಗಾದಿ ಆಚರಿಸಲಾಗುತ್ತದೆ. ಈ ದಿನ ಹೊಸ ಆರಂಭ, ಪರಿವರ್ತನೆ ಮತ್ತು ಒಳ್ಳೆಯದನ್ನು ಆಶಿಸುವುದು ವಾಡಿಕೆ. ಯುಗಾದಿಯ ದಿನ ಬೆಳಿಗ್ಗೆ ಎಣ್ಣೆ ಸ್ನಾನ ಮಾಡಿ, ಹೊಸ ಬಟ್ಟೆ ಧರಿಸಿ, ಬೇವು-ಬೆಲ್ಲ ಸೇವಿಸುವುದು ಸಾಂಪ್ರದಾಯಿಕ ಆಚರಣೆಯಾಗಿದೆ. ಯುಗಾದಿ ಆಚರಣೆಯ ಮಹತ್ವಹಾಗೂ ಇದರ ಹಿಂದಿನ ಫಲಾಫಲಗಳ ಬಗ್ಗೆ ಗುರೂಜಿ ತಿಳಿಸಿ ಕೊಟ್ಟಿದ್ದಾರೆ. ವಿಡಿಯೋ ನೋಡಿ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More