Daily Devotional: ಅದೃಷ್ಟ ಒಲಿಯಲು ಏನು ಮಾಡಬೇಕು?

Updated on: Jun 09, 2025 | 7:01 AM

ಡಾ. ಬಸವರಾಜ ಗುರೂಜಿಯವರ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ತಿಳಿಸಿರುವ ಆರ್ಥಿಕ ಪ್ರಗತಿಗೆ ಸಂಬಂಧಿಸಿದ ಒಂದು ಸೂಕ್ಷ್ಮ ತಂತ್ರವನ್ನು ವಿವರಿಸಿದ್ದಾರೆ. ಮೂರು ಮಂಗಳವಾರಗಳ ಕಾಲ ಅಶ್ವತ್ತ ವೃಕ್ಷದ ಬಳಿ ಇರುವ ಜೋಡಿ ನಾಗಪ್ಪಗಳಿಗೆ ವಿಶೇಷ ಪೂಜೆ ಸಲ್ಲಿಸುವುದರಿಂದ ಆರ್ಥಿಕ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ತಿಳಿಸಿದ್ದಾರೆ.

ಬೆಂಗಳೂರು, ಜೂನ್​ 09: ಡಾ. ಬಸವರಾಜ ಗುರೂಜಿಯವರು ತಮ್ಮ ನಿತ್ಯಭಕ್ತಿ ಕಾರ್ಯಕ್ರಮದಲ್ಲಿ ಆರ್ಥಿಕ ಸಮಸ್ಯೆಗಳಿಗೆ ಒಂದು ಸೂಕ್ಷ್ಮ ಪರಿಹಾರವನ್ನು ಸೂಚಿಸಿದ್ದಾರೆ. ಅದೃಷ್ಟ ಒಲಿಯುತ್ತದೆ ಮತ್ತು ಆರ್ಥಿಕ ಪ್ರಗತಿ ಸಾಧಿಸಲು ಮೂರು ಮಂಗಳವಾರಗಳ ಕಾಲ ಅಶ್ವತ್ತ ವೃಕ್ಷದ ಬಳಿ ಇರುವ ಜೋಡಿ ನಾಗಪ್ಪಗಳಿಗೆ ವಿಶೇಷ ಪೂಜೆ ಮಾಡುವಂತೆ ಸಲಹೆ ನೀಡಿದ್ದಾರೆ.  ಈ ಪೂಜೆಯಿಂದ ಆರ್ಥಿಕ ಪ್ರಗತಿ ಮತ್ತು ಸಂಕಲ್ಪಗಳ ಈಡೇರಿಕೆ ಸಾಧ್ಯತೆ ಇದೆ. ವಿಡಿಯೋ ನೋಡಿ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More