AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

Daily Devotional: ಅಡಿಗೆ ಮನೆ ಹೇಗಿರಬೇಕು? ಈ ವಸ್ತುಗಳಿದ್ರೆ ಕಷ್ಟ ತಪ್ಪಿದ್ದಲ್ಲ!

ಭಾವನಾ ಹೆಗಡೆ
|

Updated on: Feb 24, 2026 | 7:36 AM

Share

ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ಪೋಷಿಸುತ್ತದೆ. ಉತ್ತಮ ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು ಹೆಚ್ಚುತ್ತದೆ. ಅಡಿಗೆಮನೆಯ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ವಾಸ್ತು ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳನ್ನು ತಪ್ಪಿಸಬೇಕು. ಉಳಿದಿರುವ ಮತ್ತು ಹಾಳಾದ ಆಹಾರ, ಮುರಿದ ಪಾತ್ರೆಗಳು, ಸಿಂಕ್‌ನಲ್ಲಿ ಆಹಾರ ಸಮೇತ ಪಾತ್ರೆಗಳು ಮತ್ತು ಅಡುಗೆಮನೆಯಲ್ಲಿ ಕಸವನ್ನು ಹಾಗೆಯೇ ಬಿಡುವುದು ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಇಂತಹ ಅಶುದ್ಧತೆಯು ಬಡತನ, ಆಲಸ್ಯ, ಅನಾರೋಗ್ಯ ಮತ್ತು ಕುಟುಂಬದಲ್ಲಿ ಕಲಹಗಳಿಗೆ ಕಾರಣವಾಗಬಹುದು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

ಬೆಂಗಳೂರು, ಫೆಬ್ರವರಿ​ 24​: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಅಡಿಗೆ ಮನೆ ಹೇಗಿರಬೇಕು ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಮನೆಯ ಶಕ್ತಿ ಕೇಂದ್ರವಾದ ಅಡಿಗೆಮನೆಯು ಕೇವಲ ಅಡುಗೆಗೆ ಮಾತ್ರ ಸೀಮಿತವಾಗಿಲ್ಲ, ಇದು ಆರೋಗ್ಯ ಮತ್ತು ಸಕಾರಾತ್ಮಕ ಆಲೋಚನೆಗಳನ್ನು ಪೋಷಿಸುತ್ತದೆ. ಉತ್ತಮ ಆರೋಗ್ಯವಿದ್ದಾಗ ಮಾತ್ರ ನಮ್ಮ ಶ್ರೇಯಸ್ಸು ಹೆಚ್ಚುತ್ತದೆ. ಅಡಿಗೆಮನೆಯ ವಾಸ್ತು ನಿಯಮಗಳನ್ನು ಪಾಲಿಸುವುದು ಅತ್ಯಗತ್ಯ. ವಾಸ್ತು ಪ್ರಕಾರ, ಅಡಿಗೆಮನೆಯಲ್ಲಿ ಕೆಲವು ವಸ್ತುಗಳನ್ನು ತಪ್ಪಿಸಬೇಕು. ಉಳಿದಿರುವ ಮತ್ತು ಹಾಳಾದ ಆಹಾರ, ಮುರಿದ ಪಾತ್ರೆಗಳು, ಸಿಂಕ್‌ನಲ್ಲಿ ಆಹಾರ ಸಮೇತ ಪಾತ್ರೆಗಳು ಮತ್ತು ಅಡುಗೆಮನೆಯಲ್ಲಿ ಕಸವನ್ನು ಹಾಗೆಯೇ ಬಿಡುವುದು ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತದೆ. ಇಂತಹ ಅಶುದ್ಧತೆಯು ಬಡತನ, ಆಲಸ್ಯ, ಅನಾರೋಗ್ಯ ಮತ್ತು ಕುಟುಂಬದಲ್ಲಿ ಕಲಹಗಳಿಗೆ ಕಾರಣವಾಗಬಹುದು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More