Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ

ಕೆಲವೊಬ್ಬರು ಹಗಲು-ರಾತ್ರಿ ಕಷ್ಟಪಟ್ಟು ದುಡಿಯುತ್ತಾರೆ ಆದರೂ ಮನೆ ಕೊಂಡುಕೊಳ್ಳಲು ಆಗಲ್ಲ. ಇನ್ನೂ ಕೆಲವರು ಆರೇ ತಿಂಗಳಲ್ಲಿ ಮನೆ ಖರೀದಿಸುತ್ತಾರೆ. ಇದು ಹೇಗೆ, ನಾವು ಖರೀದಿಸಬೇಕೆಂದರೆ ಏನು ಮಾಡಬೇಕು? ನಮ್ಮ ಗ್ರಹಗತಿ ಹೇಗಿದೆ? ತಿಳಿದುಕೊಳ್ಳಲು ಈ ವಿಡಿಯೋ ನೋಡಿ. ​

Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
|

Updated on: Jun 27, 2024 | 7:05 AM

ಪ್ರತಿಯೊಬ್ಬ ವ್ಯಕ್ತಿಗೂ ಮನೆ, ಸೈಟ್​ ಕೊಂಡುಕೊಳ್ಳಬೇಕು ಎಂಬ ಆಸೆ ಇರುತ್ತದೆ. ಬೆಂಗಳೂರಿನಂತಹ ಮಹಾನಗರಗಳಲ್ಲಿ ಮನೆ, ಸೈಟ್​ ಕೊಂಡುಕೊಳ್ಳುವುದು ತುಂಬಾನೆ ಕಷ್ಟ. ಮನೆ ಮತ್ತು ಸೈಟ್​ ಬೆಲೆ ಗಗನಕ್ಕೆ ಏರಿವೆ. ಹೀಗಾಗಿ, ಕಡೆ ಪಕ್ಷ ಅಪಾರ್ಟ್ಮೆಂಟ್​ನಲ್ಲಿ ಒಂದು ಫ್ಲಾಟ್ ಆದರೂ ಕೊಂಡುಕೊಂಡರೆ ಸಾಕು ಎಂಬ ಮನೋಭಾವ ಬರುತ್ತದೆ. ಇದಕ್ಕಾಗಿ ಸಾಕಷ್ಟು ಪ್ರಯತ್ನ ಪಡುತ್ತಿರುತ್ತೇವೆ. ಬೇಗ ಮನೆ ಅಥವಾ ಸೈಟ್​ ಕೊಂಡುಕೊಳ್ಳಬೇಕೆಂದರೆ ನಮ್ಮ ಜಾತಕದಲ್ಲಿ ಗ್ರಹಗತಿಗಳು ಹೇಗಿರುತ್ತವೆ, ನವಗ್ರಹಗಳಲ್ಲಿ ಯಾವ ಗ್ರಹ ನಮಗೆ ಪೂರಕವಾಗಿದೆ, ಸೈಟ್​​, ಮನೆ ಅಥವಾ ಜಮೀನು ಖರೀದಿಸಲು ಯೋಗ ಇದೆಯಾ? ಎಂಬ ಪ್ರಶ್ನೆಗಳು ಮೂಡುತ್ತವೆ. ಕೆಲವೊಬ್ಬರು ಹಗಲು-ರಾತ್ರಿ ಕಷ್ಟಪಟ್ಟು ದುಡಿಯುತ್ತಾರೆ ಆದರೂ ಮನೆ ಕೊಂಡುಕೊಳ್ಳಲು ಆಗಲ್ಲ. ಇನ್ನೂ ಕೆಲವರು ಆರೇ ತಿಂಗಳಲ್ಲಿ ಮನೆ ಖರೀದಿಸುತ್ತಾರೆ. ಇದು ಹೇಗೆ, ನಾವು ಖರೀದಿಸಬೇಕೆಂದರೆ ಏನು ಮಾಡಬೇಕು? ನಮ್ಮ ಗ್ರಹಗತಿ ಹೇಗಿದೆ? ತಿಳಿದುಕೊಳ್ಳಲು ಈ ವಿಡಿಯೋ ನೋಡಿ. ​

Follow us
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ಸೆಂಟ್ರಲ್ ಜೈಲಿನ ಬಳಿ ಬಂದ ಕುಡುಕನಿಗೆ ದರ್ಶನ್ ರನ್ನು ನೋಡಲೇಬೇಕೆಂಬ ಹಠ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ರಾಹುಲ್ ಮಾತಾಡುವಾಗ ಮೈಕ್ ಆಫ್ ಮಾಡಲಾಯಿತೆಂಬ ಆರೋಪ ಸುಳ್ಳು: ಶೋಭಾ ಕರಂದ್ಲಾಜೆ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಾಟಿ ಕಾರಿಗೆ ಡಿಕ್ಕಿ ಹೊಡೆದ KSRTC ಬಸ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ನಿನ್ನೆ ದೆಹಲಿಯಲ್ಲಿದ್ದ ಕೇಂದ್ರ ಸಚಿವ ಸೋಮಣ್ಣರಿಂದ ಇಂದು ಬೆಂಗಳೂರಲ್ಲಿ ಸಭೆ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ದೈವ ಕ್ಷೇತ್ರದಲ್ಲಿ ಪವಾಡ; ಆಫ್ ಮಾಡಿದ್ದರೂ ತನ್ನಂತಾನೆ ಚಲಿಸಿದ ಆಟೋ
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್
ಸಿಎಂ/ಡಿಸಿಎಂ ಅಗಬೇಕೆನ್ನುವವರು ಮತ್ತೊಮ್ಮೆ ಚುನಾವಣೆ ಎದುರಿಸಲಿ:ಡಿಕೆ ಸುರೇಶ್