Daily Devotional: ಹೆಣ್ಣು ಮಕ್ಕಳು ಮೂಗು ಚುಚ್ಚಿಸಿಕೊಳ್ಳುವುದರಿಂದ ಏನೆಲ್ಲಾ ಲಾಭ

|

Updated on: Jan 31, 2024 | 6:49 AM

ಮೂಗು ಚುಚ್ಚುವುದು ಭಾರತೀಯ ಸಂಪ್ರದಾಯಗಳಲ್ಲಿ ಒಂದಾಗಿದೆ. ಮೂಗು ಚುಚ್ಚುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎನ್ನುತ್ತಾರೆ ವೈದ್ಯರು. ಸಾಮಾನ್ಯವಾಗಿ ಎಡಮೂಗಿನ ಹೊಳೆಗೆ ಚುಚ್ಚುವುದು ಹೆಚ್ಚು. ಮೂಗು ಚುಚ್ಚಿಸಿಕೊಳ್ಳುವುದರಿಂದ ಆಗುವ ಲಾಭವೇನು? ಬಸವರಾಜ ಗುರೂಜಿ ತಿಳಿಸಿದ್ದಾರೆ...

ಮೂಗು ಚುಚ್ಚುವುದು ಭಾರತೀಯ ಸಂಪ್ರದಾಯಗಳಲ್ಲಿ ಒಂದಾಗಿದೆ. ಮೂಗು ಚುಚ್ಚುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎನ್ನುತ್ತಾರೆ ವೈದ್ಯರು. ಸಾಮಾನ್ಯವಾಗಿ ಎಡಮೂಗಿನ ಹೊಳೆಗೆ ಚುಚ್ಚುವುದು ಹೆಚ್ಚು. ಮೂಗಿನ ಎಡಭಾಗವು ಮಹಿಳೆಯ ಸಂತಾನೋತ್ಪತ್ತಿ ಅಂಗಗಳಿಗೆ ಸಂಬಂಧಿಸಿದೆ. ಆಯುರ್ವೇದ ಗ್ರಂಥಗಳ ಪ್ರಕಾರ, ಮೂಗಿನ ಎಡಭಾಗವನ್ನು ಚುಚ್ಚಿದಾಗ, ಅದು ಗರ್ಭಾಶಯ ಮತ್ತು ಇತರ ಸಂತಾನೋತ್ಪತ್ತಿ ಅಂಗಗಳಿಗೆ ಸಂಪರ್ಕ ಹೊಂದಿದ ಈ ಪ್ರದೇಶದಲ್ಲಿನ ನರಗಳ ಮೇಲೆ ಪರಿಣಾಮ ಬೀರುತ್ತದೆ. ಇನ್ನು ಮೂಗು ಚುಚ್ಚಿಸಿಕೊಳ್ಳುವುದರಿಂದ ಆಗುವ ಲಾಭವೇನು? ಬಸವರಾಜ ಗುರೂಜಿ ತಿಳಿಸಿದ್ದಾರೆ…