Daily Devotional: ದೇವಸ್ಥಾನದಲ್ಲಿ ಚಪ್ಪಲಿ ಕಳೆದುಹೋದರೆ ಏನರ್ಥ? ವಿಡಿಯೋ ನೋಡಿ

|

Updated on: Apr 23, 2024 | 7:12 AM

ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲಿ, ಶೂಗಳು ಕಳೆದುಹೋದರೆ ಆ ಕ್ಷಣ ನಾವು ಎಷ್ಟು ನೊಂದುಕೊಳ್ಳುತ್ತೇವೆ ಎಂದರೆ ಭಹುಶಃ ಚಿನ್ನ ಕಳೆದುಕೊಂಡರೂ ಕೂಡ ಅಷ್ಟು ವ್ಯಥೆ ಪಡುತ್ತೇವೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಇನ್ನು ಮುಂದೆ ನೀವು ನಿಮ್ಮ ಚಪ್ಪಲಿ ದೇವಸ್ಥಾನದಲ್ಲಿ ಕಳವಾದ್ರೆ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ. ಯಾಕೆ ಗೊತ್ತಾ ಈ ವಿಡಿಯೋ ನೋಡಿ..

ಕಳ್ಳತನ ಅನ್ನೋದು ಎಷ್ಟರ ಮಟ್ಟಿಗೆ ವ್ಯಾಪಿಸಿಕೊಂಡಿದೆ ಅಂದರೆ ದೇವಾಸ್ಥಾನದಲ್ಲಿಟ್ಟ ಚಪ್ಪಲಿಯನ್ನು ಕೂಡ ಕಳ್ಳರು ಬಿಡೋದಿಲ್ಲ.ದೇವಸ್ಥಾನದ ಹೊರಗೆ ನಿಮ್ಮ ಪಾದರಕ್ಷೆ ಅಥವಾ ಚಪ್ಪಲಿಗಳನ್ನು ತೆಗೆದು ನಂತರ ದೇವರ ದರ್ಶನಕ್ಕೆ ಹೋಗುತ್ತೀರಿ.ಆದರೆ ಎಷ್ಟೋ ಬಾರಿ ಶೂ, ಬೂಟುಗಳು ಕಳ್ಳತನವಾಗವಹುದೇ ಎಂಬ ಭಯ ಕಾಡುತ್ತದೆ.ನಾವು ದೇವಸ್ಥಾನಕ್ಕೆ ಹೋದ ಸಂದರ್ಭದಲ್ಲಿ, ಶೂಗಳು ಕಳೆದುಹೋದರೆ ಆ ಕ್ಷಣ ನಾವು ಎಷ್ಟು ನೊಂದುಕೊಳ್ಳುತ್ತೇವೆ ಎಂದರೆ ಭಹುಶಃ ಚಿನ್ನ ಕಳೆದುಕೊಂಡರೂ ಕೂಡ ಅಷ್ಟು ವ್ಯಥೆ ಪಡುತ್ತೇವೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಇನ್ನೂರು ರೂಪಾಯಿ ಕೊಟ್ಟ ಚಪ್ಪಲಿ ಕಳೆದುಕೊಂಡಾಗ ಆಗುವ ನೋವು ಇದ್ಯಲ್ಲ ಅದನ್ನು ಹೇಳಲು ಅಸಾಧ್ಯ. ಆದರೆ ಇನ್ನು ಮುಂದೆ ನೀವು ನಿಮ್ಮ ಚಪ್ಪಲಿ ದೇವಸ್ಥಾನದಲ್ಲಿ ಕಳವಾದ್ರೆ ಬೇಸರ ಪಟ್ಟುಕೊಳ್ಳುವ ಅಗತ್ಯವಿಲ್ಲ. ಯಾಕೆ ಗೊತ್ತಾ ಈ ವಿಡಿಯೋ ನೋಡಿ