Daily Devotional: ಎಡಗೈಯಲ್ಲಿ ಬರೆಯುತ್ತಿದ್ದರೆ ಅರ್ಥವೇನು? ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on:Sep 24, 2024 | 6:58 AM

ಸಾಮಾನ್ಯವಾಗಿ ಹೆಚ್ಚಿನ ಜನರು ಬಲಗೈಯಲ್ಲಿ ಬರೆಯುತ್ತಾರೆ. ನೂರರಲ್ಲಿ ಒಬ್ಬರು ಮಾತ್ರ ಎಡಗೈಯಲ್ಲಿ ಬರೆಯುತ್ತಾರೆ. ಎಡಗೈಯಲ್ಲಿ ಬರೆಯವವರು ಹೆಚ್ಚು ಬುದ್ಧಿವಂತರಾಗಿರುತ್ತಾರೆ ಎಂದು ಹೇಳುತ್ತಾರೆ. ಎಡಗೈಯಿಂದ ಬರೆಯುವದರ ಅರ್ಥವೇನು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Sep 24, 2024 06:57 AM