Daily Devotional: ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ

|

Updated on: Sep 27, 2024 | 7:12 AM

ಕ್ರಮವಾಗಿ, ಮನುಷ್ಯನ ಜನನ, ಜೀವನ, ಮರಣ, ಹಾಗೂ ಮರಣದ ನಂತರದ ಬಗೆಗಿನ ಹಲವಾರು ಮಾಹಿತಿಗಳನ್ನು ಕೊಡುವ ಏಕೈಕ ಹೊತ್ತಿಗೆಯೇ ಗರುಡ ಪುರಾಣ. ಗರುಡ ಪುರಣಾವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದಾ ಎಂಬ ಪ್ರಶ್ನೆ ಹಲವರಲ್ಲಿ ಇದೆ. ಇದಕ್ಕೆ ಉತ್ತರ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ನೀಡಿದ್ದಾರೆ.

ಕ್ರಮವಾಗಿ, ಮನುಷ್ಯನ ಜನನ, ಜೀವನ, ಮರಣ, ಹಾಗೂ ಮರಣದ ನಂತರದ ಬಗೆಗಿನ ಹಲವಾರು ಮಾಹಿತಿಗಳನ್ನು ಕೊಡುವ ಏಕೈಕ ಹೊತ್ತಿಗೆಯೇ ಗರುಡ ಪುರಾಣ. ಗರುಡ ಪುರಾಣದಲ್ಲಿ ಸರಿ ಸುಮಾರು 19,000 ಶ್ಲೋಕಗಳಿವೆ. ಅದರಲ್ಲಿ ಜ್ಞಾನಕಾಂಡ, ಧರ್ಮಕಾಂಡ, ಹಾಗೂ ಕರ್ಮಕಾಂಡ (ಪ್ರೇತಕಾಂಡ) ಎಂಬ 3 ವಿಭಾಗಗಳಿವೆ. ಅವು ಕ್ರಮವಾಗಿ ವಿಶ್ವದ ಸೃಷ್ಠಿ, ಸ್ಥಿತಿ, ಹಾಗೂ ಲಯದ ಬಗೆಗಿನ ವಿವರಗಳನ್ನು ತಿಳಿಸುತ್ತದೆ. ಗರುಡ ಪುರಣಾವನ್ನು ಮನೆಯಲ್ಲಿ ಇಟ್ಟುಕೊಳ್ಳಬಹುದಾ ಎಂಬ ಪ್ರಶ್ನೆ ಹಲವರಲ್ಲಿ ಇದೆ. ಇದಕ್ಕೆ ಉತ್ತರ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ