Daily Devotional: ಸ್ತ್ರೀಯರು ಬೈತಲೆ ತೆಗೆದು ತಲೆ ಬಾಚಿದ್ರೆ ಏನಾಗುತ್ತೆ? ವಿಡಿಯೋ ನೋಡಿ
ಭಾರತದಲ್ಲಿ ಮಹಿಳೆಯರಿಗೆ ವಿಶೇಷ ಸ್ಥಾನ ಮಾನವಿದೆ. ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಮತ್ತು ಅವರ ಸೌಂದರ್ಯಕ್ಕೆ ವಿಶೇಷ ಗೌರವವಿದೆ. ಅಲಂಕಾರದ ಒಲವು ಹೆಣ್ಣಿನಲ್ಲಿ ರಕ್ತಗತವಾಗಿ ಬಂದಿದೆ. ಮಹಿಳೆಯರು ಕೇಶಾಲಂಕಾರಕ್ಕೆ ಬಹಳ ಪ್ರಾಮುಖ್ಯತೆ ನೀಡುತ್ತಾರೆ. ಸ್ತ್ರೀಯರ ಕೂದಲಿನ ಬೈತಲೆ ಹೇಗಿರಬೇಕು? ಎಂಬುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಮತ್ತು ಅವರ ಸೌಂದರ್ಯಕ್ಕೆ ವಿಶೇಷ ಗೌರವವಿದೆ. ಮಹಿಳೆಯರು ಕೇಶಾಲಂಕಾರಕ್ಕೆ ಬಹಳ ಪ್ರಾಮುಖ್ಯತೆ ನೀಡುತ್ತಾರೆ. ಕೆಲವು ಸ್ತ್ರೀಯರು ಕೂದಲಿನ ಬೈತಲೆಯನ್ನು ಮಧ್ಯಭಾಗದಲ್ಲಿ ತೆಗೆಯದೇ ಅದನ್ನು ಎಡ ಅಥವಾ ಬಲ ಭಾಗಕ್ಕೆ ತೆಗೆಯುತ್ತಾರೆ. ಕೆಲವು ಸ್ತ್ರೀಯರು ಆಕರ್ಷಕ ಕೇಶರಚನೆಗಾಗಿ ಸ್ವಲ್ಪ ದೂರದ ವರೆಗೆ ನೇರವಾಗಿ ಬೈತಲೆಯನ್ನು ತೆಗೆಯುತ್ತಾರೆ. ನಂತರ ಬೈತಲೆಯ ದಿಕ್ಕನ್ನು ಬದಲಿಸುತ್ತಾರೆ. ಹಾಗಿದ್ದರೆ ಬೈತಲೆ ಹೇಗಿರಬೇಕು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಈ ವಿಡಿಯೋದಲ್ಲಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್

