AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಯಾವ ಸಮಸ್ಯೆಗೆ ಯಾವ ಪೂಜೆ ಮಾಡಬೇಕು ಗೊತ್ತಾ?

Daily Devotional: ಯಾವ ಸಮಸ್ಯೆಗೆ ಯಾವ ಪೂಜೆ ಮಾಡಬೇಕು ಗೊತ್ತಾ?

ಭಾವನಾ ಹೆಗಡೆ
|

Updated on: Jan 27, 2026 | 7:24 AM

Share

ಮಾನವನ ಜೀವನದಲ್ಲಿ ಯಾವ ರೀತಿ ಸಮಸ್ಯೆ ಬಂದರೆ ಯಾವ ರೀತಿ ದೇವರನ್ನು ಪೂಜಿಸಬೇಕೆಂದು ಡಾ.ಬಸವರಾಜ್ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಸೂರ್ಯ, ಚಂದ್ರ ಸೇರಿದಂತೆ ಎಲ್ಲಾ ಗ್ರಹಗಳ ದೋಷವಿದ್ದಲ್ಲಿ, ಆ ಗ್ರಹಕ್ಕೆ ಸಂಬಂಧಿಸಿದ ದಿನದಂದು ಭಕ್ತಿಪೂರ್ವಕವಾಗಿ ನಿರ್ದಿಷ್ಟ ನಿಯಮವನ್ನು ಅನುಸರಿಸಿ ಸ್ನಾನ ಮಾಡುವುದರಿಂದಲೇ ದೋಷ ಪರಿಹಾರವಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ದೇವಸ್ಥಾನಕ್ಕೆ ಹೋಗುವುದು, ದಾನ-ಧರ್ಮ ಮಾದುವುದು, ವೃತಗಳನ್ನು ಮಾಡುವುದರ ಜೊತೆಗೆ ಕೆಲವೊಂದು ಹೋಮ ಹವನ, ಉಪಾಯಗಳ ಮೂಲಕವೂ ಸಂಕಷ್ಟಗಳು ಬಗೆರಿಯುತ್ತವೆ ಎಂದು ಗುರೂಜಿ ಹೇಳಿದ್ದಾರೆ.

ಬೆಂಗಳೂರು, ಜನವರಿ 27: ಮಾನವನ ಜೀವನದಲ್ಲಿ ಯಾವ ರೀತಿ ಸಮಸ್ಯೆ ಬಂದರೆ ಯಾವ ರೀತಿ ದೇವರನ್ನು ಪೂಜಿಸಬೇಕೆಂದು ಡಾ.ಬಸವರಾಜ್ ಗುರೂಜಿ ತಿಳಿಸಿಕೊಟ್ಟಿದ್ದಾರೆ. ಸೂರ್ಯ, ಚಂದ್ರ ಸೇರಿದಂತೆ ಎಲ್ಲಾ ಗ್ರಹಗಳ ದೋಷವಿದ್ದಲ್ಲಿ, ಆ ಗ್ರಹಕ್ಕೆ ಸಂಬಂಧಿಸಿದ ದಿನದಂದು ಭಕ್ತಿಪೂರ್ವಕವಾಗಿ ನಿರ್ದಿಷ್ಟ ನಿಯಮವನ್ನು ಅನುಸರಿಸಿ ಸ್ನಾನ ಮಾಡುವುದರಿಂದಲೇ ದೋಷ ಪರಿಹಾರವಾಗುತ್ತದೆ ಎಂದು ಗುರೂಜಿ ತಿಳಿಸಿದ್ದಾರೆ. ದೇವಸ್ಥಾನಕ್ಕೆ ಹೋಗುವುದು, ದಾನ-ಧರ್ಮ ಮಾದುವುದು, ವೃತಗಳನ್ನು ಮಾಡುವುದರ ಜೊತೆಗೆ ಕೆಲವೊಂದು ಹೋಮ ಹವನ, ಉಪಾಯಗಳ ಮೂಲಕವೂ ಸಂಕಷ್ಟಗಳು ಬಗೆರಿಯುತ್ತವೆ ಎಂದು ಗುರೂಜಿ ಹೇಳಿದ್ದಾರೆ.