ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
TV9 ಕನ್ನಡ ಡಿಜಿಟಲ್ ದಿನಭವಿಷ್ಯ ಕಾರ್ಯಕ್ರಮದಲ್ಲಿ, ಜ್ಯೋತಿಷಿ ಡಾ. ಬಸವರಾಜ ಗುರೂಜಿ ಜೂನ್ 17, 2025 ರ ದಿನದ ಎಲ್ಲಾ 12 ರಾಶಿಗಳ ಭವಿಷ್ಯವನ್ನು ತಿಳಿಸಿದ್ದಾರೆ. ಪ್ರತಿ ರಾಶಿಗೆ ಅದೃಷ್ಟ ಸಂಖ್ಯೆ, ಶುಭ ಬಣ್ಣ, ಮತ್ತು ಶುಭ ದಿಕ್ಕನ್ನು ಸೂಚಿಸಲಾಗಿದೆ. ಕೆಲವು ರಾಶಿಗಳಿಗೆ ಆರ್ಥಿಕ ಪ್ರಗತಿ, ಉದ್ಯೋಗಾವಕಾಶಗಳು, ಆರೋಗ್ಯ ಸುಧಾರಣೆ ಇತ್ಯಾದಿಗಳನ್ನು ತಿಳಿಸಲಾಗಿದೆ.
ಇಂದು ತಾರೀಕು 17-06-2025, ಮಂಗಳವಾರ, ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷ, ಷಷ್ಠಿ, ಶತಭಿಷ ನಕ್ಷತ್ರ, ವಿಷ್ಕಂಭ ಯೋಗ ಇರುವ ಈ ದಿನದ ರಾಹುಕಾಲ 3.31 ರಿಂದ 5.7 ರ ತನಕ ರಾಹುಕಾಲ ಇರುತ್ತದೆ. ಹಾಗೆಯೇ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 12.20 ರಿಂದ 1.57 ರ ತನಕ ಇರುತ್ತದೆ. ಈ ದಿನದ ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.
Latest Videos