Daily Horoscope: ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು? ಇಲ್ಲಿ ನೋಡಿ

Edited By:

Updated on: Nov 24, 2024 | 7:04 AM

ನವೆಂಬರ್ ಕೊನೆಯ ಭಾನುವಾರ, ಅಂದರೆ 24-11-2024 ರಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

ಮೇಷ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ ಇದೆ. ಹಾಗೆಯೇ, ನವೆಂಬರ್ ತಿಂಗಳ ಕೊನೆಯ ಭಾನುವಾರವಾದ ಇಂದು ಉಳಿದ 11 ರಾಶಿಗಳ ಭವಿಷ್ಯ ಹೇಗಿರಲಿದೆ ಎಂಬುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.

ದಿನ ಪಂಚಾಂಗ

ಶಾಲಿವಾಹನ ಶಕೆ, ಕ್ರೋಧಿ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಕಾರ್ತಿಕ, ಪಕ್ಷ: ಕೃಷ್ಣ, ವಾರ: ಭಾನು, ತಿಥಿ: ನವಮೀ, ನಿತ್ಯನಕ್ಷತ್ರ: