Daily horoscope: ವ್ಯಾಪಾರಸ್ಥರಿಗೆ ವೃತ್ತಿ ಜೀವನದಲ್ಲಿ ಯಶಸ್ಸು

Updated on: Sep 04, 2025 | 7:03 AM

ಸೆಪ್ಟೆಂಬರ್ 4 ರಂದು ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಭವಿಷ್ಯವನ್ನು ತಿಳಿಸಿದ್ದಾರೆ. ಮೇಷ, ವೃಷಭ ಮತ್ತು ಮಿಥುನ ರಾಶಿಯವರಿಗೆ ಶುಭಫಲಗಳನ್ನು ತಿಳಿಸಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆಗಳು ಮತ್ತು ಶುಭ ದಿಕ್ಕುಗಳನ್ನು ಸಹ ಉಲ್ಲೇಖಿಸಲಾಗಿದೆ. ಕುಟುಂಬ, ಆರ್ಥಿಕ ಮತ್ತು ವೃತ್ತಿಪರ ಜೀವನದ ಬಗ್ಗೆ ಮಾಹಿತಿಯನ್ನು ಒಳಗೊಂಡಿದೆ.

ಬೆಂಗಳೂರು, ಸೆಪ್ಟೆಂಬರ್​ 04: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಭವಿಷ್ಯವನ್ನು ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಆರ್ಥಿಕ ಚಿಂತೆ ಇದ್ದರೂ ಸಂಜೆಯ ಹೊತ್ತಿನಲ್ಲಿ ಆದಾಯ ಬರಲಿದೆ. ಕುಟುಂಬದಿಂದ ಶುಭ ಸುದ್ದಿಗಳು ಬರಲಿವೆ. ವೃಷಭ ರಾಶಿಯವರು ಪರಿಶ್ರಮ ಪಟ್ಟರೆ ಯಶಸ್ಸು ಸಿಗಲಿದೆ. ಸ್ನೇಹಿತರ ಸಹಾಯ ದೊರೆಯಲಿದೆ. ಮಿಥುನ ರಾಶಿಯವರಿಗೆ ಆರ್ಥಿಕವಾಗಿ ಒಳ್ಳೆಯ ದಿನವಾಗಲಿದೆ. ಕೆಲಸ ಕಾರ್ಯಗಳಲ್ಲಿ ಜಯ ಸಾಧಿಸುವಿರಿ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆಗಳು ಮತ್ತು ಶುಭ ದಿಕ್ಕುಗಳನ್ನು ಡಾ. ಗುರೂಜಿ ತಿಳಿಸಿದ್ದಾರೆ.

Published on: Sep 04, 2025 06:52 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More