Daily Horoscope: ಈ ರಾಶಿಯ ಮಹಿಳೆಯರಿಗೆ ಇಂದು ಉದ್ಯೋಗ ಯೋಗವಿದೆ
ಈ ಲೇಖನವು ಪ್ರಸಿದ್ಧ ಜ್ಯೋತಿಷಿ ಬಸವರಾಜ ಗುರೂಜಿ ಅವರಿಂದ ಇಂದಿನ ದಿನದ ರಾಶಿ ಭವಿಷ್ಯವನ್ನು ಒಳಗೊಂಡಿದೆ. ಮಾರ್ಗಶಿರ ಮಾಸದ ಶುಕ್ಲ ಪಕ್ಷದ ಏಕಾದಶಿ ತಿಥಿಯ ದಿನದ ಭವಿಷ್ಯ ಮತ್ತು ನಿತ್ಯ ಪಂಚಾಂಗದ ವಿವರಗಳನ್ನು ಒಳಗೊಂಡಿದೆ. ವಿವಿಧ ರಾಶಿಗಳಿಗೆ ಇಂದಿನ ದಿನ ಹೇಗಿರುತ್ತದೆ ಎಂಬುದನ್ನು ತಿಳಿಸಲಾಗಿದೆ. ಪ್ರಮುಖ ಗ್ರಹಗಳ ಸ್ಥಾನ ಮತ್ತು ಅವುಗಳ ಪ್ರಭಾವವನ್ನು ವಿವರಿಸಲಾಗಿದೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಬುಧ, ತಿಥಿ: ಏಕಾದಶೀ, ನಿತ್ಯನಕ್ಷತ್ರ: ರೇವತೀ, ಯೋಗ: ವರಿಯಾನ್, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 48 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 03 ನಿಮಿಷಕ್ಕೆ, ರಾಹು ಕಾಲ ಮಧ್ಯಾಹ್ನ 12:26 ರಿಂದ 13:50ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 08:13 ರಿಂದ 09:37 ರವರೆಗೆ, ಗುಳಿಕ ಕಾಲ ಬೆಳಿಗ್ಗೆ 11:02 12:26 ರಿಂದ 12:26 ರವರೆಗೆ.
ಸನಾತನ ಹಿಂದೂ ಧರ್ಮದಲ್ಲಿ ರಾಶಿ ಭವಿಷ್ಯ ಅಥವಾ ದಿನ ಭವಿಷ್ಯಕ್ಕೆ (Horoscope) ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ನಮ್ಮ ರಾಶಿಯಲ್ಲಿ ಗ್ರಹಗಳ ಸಂಚಾರ ಹೇಗಿದೆ? ನಾವು ಕೈಗೊಳ್ಳುವ ಕಾರ್ಯಗಳು ಫಲನೀಡುತ್ತವಾ? ಇಂದಿನ ಭವಿಷ್ಯ ಯಾವ ರೀತಿಯಾಗಿ ಇದೆ ಎಂಬುವುದನ್ನು ರಾಶಿ ಭವಿಷ್ಯದಲ್ಲಿ ಗೊತ್ತಾಗುತ್ತದೆ. ಇಂದಿನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

