Daily Horoscope: ಈ ರಾಶಿಯವರಿಗೆ ಇಂದು ಹೆಚ್ಚಿನ ಧನ ಪ್ರಾಪ್ತಿಯಾಗಲಿದೆ
ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಅವರು ಇಂದಿನ ದಿನದ ರಾಶಿ ಭವಿಷ್ಯವನ್ನು ತಿಳಿಸಿದ್ದಾರೆ. ಗ್ರಹಗಳ ಸಂಚಾರ ಮತ್ತು ಅದರ ಪ್ರಭಾವದ ಬಗ್ಗೆ ಮಾಹಿತಿ ನೀಡಿದ್ದಾರೆ. ನಿಮ್ಮ ರಾಶಿಚಕ್ರದ ಚಿಹ್ನೆಗೆ ಅನುಗುಣವಾಗಿ ನಿಮ್ಮ ದಿನದ ಯೋಜನೆಗಳಿಗೆ ಸಹಾಯ ಮಾಡುವ ಉಪಯುಕ್ತ ಸಲಹೆಗಳನ್ನು ಈ ವಿಡಿಯೋದ ಮೂಲಕ ತಿಳಿದುಕೊಳ್ಳಬಹುದು.
ಸನಾತನ ಹಿಂದೂ ಧರ್ಮದಲ್ಲಿ ರಾಶಿ ಭವಿಷ್ಯ ಅಥವಾ ದಿನ ಭವಿಷ್ಯಕ್ಕೆ (Horoscope) ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ನಮ್ಮ ರಾಶಿಯಲ್ಲಿ ಗ್ರಹಗಳ ಸಂಚಾರ ಹೇಗಿದೆ? ನಾವು ಕೈಗೊಳ್ಳುವ ಕಾರ್ಯಗಳು ಫಲನೀಡುತ್ತವಾ? ಇಂದಿನ ಭವಿಷ್ಯ ಯಾವ ರೀತಿಯಾಗಿ ಇದೆ ಎಂಬುವುದನ್ನು ರಾಶಿ ಭವಿಷ್ಯದಲ್ಲಿ ಗೊತ್ತಾಗುತ್ತದೆ. ಇಂದಿನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಹೇಮಂತ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಜ್ಯೇಷ್ಠಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಶನಿ, ತಿಥಿ: ಚತುರ್ದಶೀ, ನಿತ್ಯನಕ್ಷತ್ರ: ರೋಹಿಣೀ, ಯೋಗ: ಸಿದ್ಧಿ, ಕರಣ: ವಣಿಜ, ಸೂರ್ಯೋದಯ ಬೆಳಗ್ಗೆ 06 ಗಂಟೆ 50 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 04 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 09:39 ರಿಂದ 11:03ರ ವರೆಗೆ, ಯಮಘಂಡ ಕಾಲ ಮಧ್ಯಾಹ್ನ 01:52 ರಿಂದ 03:16 ರವರೆಗೆ, ಗುಳಿಕ ಕಾಲ ಸಂಜೆ 06:50 ರಿಂದ 08:15 ರವರೆಗೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
