AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily horoscope: ರಕ್ಷಾ ಬಂಧನದಂದು ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ

Daily horoscope: ರಕ್ಷಾ ಬಂಧನದಂದು ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ

ಗಂಗಾಧರ​ ಬ. ಸಾಬೋಜಿ
|

Updated on: Aug 09, 2025 | 6:51 AM

Share

ಆಗಸ್ಟ್ 09ರ ದ್ವಾದಶ ರಾಶಿಗಳ ಫಲಾಫಲಾಗಳ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಗ್ರಹಗಳ ಪ್ರಭಾವ, ಅದೃಷ್ಟ ಸಂಖ್ಯೆಗಳು ಮತ್ತು ಶುಭ ಮಂತ್ರಗಳ ಬಗ್ಗೆ ಕೂಡ ತಿಳಿಸಿಕೊಡಲಾಗಿದೆ. ವಿಡಿಯೋ ನೋಡಿ.

ಬೆಂಗಳೂರು, ಆಗಸ್ಟ್​ 09: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ವರ್ಷ ಋತು, ಶ್ರಾವಣ ಚಾಂದ್ರ ಮಾಸ, ಕರ್ಕಾಟಕ ಸೌರ ಮಾಸ, ಆಶ್ಲೇಷಾ ಮಹಾನಕ್ಷತ್ರ, ಶನಿವಾರ, ಪ್ರತಿಪತ್ ತಿಥಿ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲಾಗಳ ಕುರಿತು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More