Daily Horoscope: ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
2025 ಏಪ್ರಿಲ್ 11: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಇಂದಿನ 12 ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಯಾವ ರಾಶಿಗಳ ಮೇಲೆ ಗ್ರಹಗಳ ಪ್ರಭಾವ ಇರಲಿದೆ, ಅದೃಷ್ಟ ಸಂಖ್ಯೆ, ಶುಭ ಬಣ್ಣದ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರು, ಏಪ್ರಿಲ್ 11: ಇಂದಿನ 12 ದ್ವಾದಶ ರಾಶಿಗಳ (Horoscope) ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ತಿಳಿಸಿಕೊಟ್ಟಿದ್ದಾರೆ. ಈ ರಾಶಿಯವರು ಮನೋರಂಜನೆಯ ಕಾರ್ಯಕ್ರಮವನ್ನು ವೀಕ್ಷಿಸುವಿರಿ. ಇಂದು ನಿಮಗೆ ಪುಣ್ಯಸ್ಥಳಕ್ಕೆ ಹೋಗುವ ಆಸೆ ಇದ್ದರೂ ಅದನ್ನು ಪೂರೈಸಿಕೊಳ್ಳಲಾಗದು. ವಾಹನವನ್ನು ಚಲಾಯಿಸುವಾಗ ಸಾವಧಾನತೆ ಇರಲಿ. ನ್ಯಾಯವನ್ನು ಪಡೆಯಲು ಎಲ್ಲ ಕಡೆಯಿಂದ ಒತ್ತಡ ಇರಲಿದೆ. ವಿಡಿಯೋ ನೋಡಿ.
Latest Videos

ವಿರೋಧ ಯಾರದ್ದೂ ಇಲ್ಲ, ಸಂದೇಹಗಳನ್ನು ಮಾತ್ರ ವ್ಯಕ್ತಪಡಿಸಿದ್ದಾರೆ: ರಾಜಣ್ಣ

ದಿನನಿತ್ಯ ತುಪ್ಪ ಸೇವನೆಯಿಂದ ಏನೆಲ್ಲಾ ಲಾಭಗಳಿವೆ ಗೊತ್ತಾ? ವಿಡಿಯೋ ನೋಡಿ

Horoscope: ಸೂರ್ಯ ಮೇಷ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ

ನಾಯಿ ನಮಗಿಂತಲೂ ಚೆನ್ನಾಗಿ ಆಕ್ಟ್ ಮಾಡಿದೆ: ರಚನಾ ಇಂದರ್
