Daily Horoscope: ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ

Updated on: Apr 11, 2025 | 6:50 AM

2025 ಏಪ್ರಿಲ್ 11: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಇಂದಿನ 12 ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಯಾವ ರಾಶಿಗಳ ಮೇಲೆ ಗ್ರಹಗಳ ಪ್ರಭಾವ ಇರಲಿದೆ, ಅದೃಷ್ಟ ಸಂಖ್ಯೆ, ಶುಭ ಬಣ್ಣದ ಬಗ್ಗೆ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಏಪ್ರಿಲ್​ 11: ಇಂದಿನ 12 ದ್ವಾದಶ ರಾಶಿಗಳ (Horoscope) ಫಲಾಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ತಿಳಿಸಿಕೊಟ್ಟಿದ್ದಾರೆ. ಈ ರಾಶಿಯವರು ಮನೋರಂಜನೆಯ ಕಾರ್ಯಕ್ರಮವನ್ನು ವೀಕ್ಷಿಸುವಿರಿ. ಇಂದು ನಿಮಗೆ ಪುಣ್ಯಸ್ಥಳಕ್ಕೆ ಹೋಗುವ ಆಸೆ ಇದ್ದರೂ ಅದನ್ನು ಪೂರೈಸಿಕೊಳ್ಳಲಾಗದು. ವಾಹನವನ್ನು ಚಲಾಯಿಸುವಾಗ ಸಾವಧಾನತೆ ಇರಲಿ. ನ್ಯಾಯವನ್ನು ಪಡೆಯಲು ಎಲ್ಲ ಕಡೆಯಿಂದ ಒತ್ತಡ ಇರಲಿದೆ. ವಿಡಿಯೋ ನೋಡಿ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More