Daily Horoscope: ಸೂರ್ಯ ಮಿಥುನ ರಾಶಿಯಲ್ಲಿ, ಇಂದು ಯಾರಿಗೆಲ್ಲಾ ಶುಭ ದಿನ ತಿಳಿಯಿರಿ

Updated on: Jun 18, 2025 | 6:39 AM

ಜೂನ್ 18ರ ದಿನದ ರಾಶಿ ಫಲಗಳನ್ನು ಡಾ. ಬಸವರಾಜ ಗುರೂಜಿ ಅವರು ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಆರ್ಥಿಕ ಪ್ರಗತಿ, ವೃಷಭ ರಾಶಿಯವರಿಗೆ ಉಳಿತಾಯದ ಯೋಚನೆ ಇರುವುದು ತಿಳಿಸಲಾಗಿದೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ದಿಕ್ಕುಗಳನ್ನು ಸೂಚಿಸಲಾಗಿದೆ. ವಿಡಿಯೋ ನೋಡಿ.

ಬೆಂಗಳೂರು, ಜೂನ್​ 18: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ದ್ವಾದಶ ರಾಶಿಗಳ ಫಲಾಫಲಗಳನ್ನು ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಮತ್ತು ಆರ್ಥಿಕ ಪ್ರಗತಿಯ ಸೂಚನೆ ಇದೆ. ವೃಷಭ ರಾಶಿಯವರಿಗೆ ಏಳು ಗ್ರಹಗಳ ಶುಭಫಲ ಮತ್ತು ಉಳಿತಾಯದ ಯೋಚನೆ ಇರುವುದು ಹೇಳಲಾಗಿದೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ದಿಕ್ಕುಗಳನ್ನು ತಿಳಿಸಲಾಗಿದೆ. ಜೊತೆಗೆ ಇಂದಿನ ರಾಹುಕಾಲ ಮತ್ತು ಶುಭ ಕಾಲಗಳ ಬಗ್ಗೆಯೂ ಮಾಹಿತಿ ನೀಡಲಾಗಿದೆ. ವಿಡಿಯೋ ನೋಡಿ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More