ದಿನ ಭವಿಷ್ಯ: ದ್ವಾದಶ ರಾಶಿಗಳ ಇಂದಿನ ಫಲಾಫಲ ಇಲ್ಲಿದೆ

Updated on: Jul 12, 2025 | 6:46 AM

12 ರಾಶಿಗಳ ದಿನ ಭವಿಷ್ಯ ಮತ್ತು ಈ ದಿನದ ವಿಶೇಷಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ವಿವರಿಸಿದ್ದಾರೆ. ಯಾವ ರಾಶಿಯವರಿಗೆ ಇಂದು ಏನು ಫಲ ಇದೆ? ಒಳ್ಳೆಯದಾಗಲು ಯಾವ ಮಂತ್ರ ಜಪಿಸಬೇಕು ಇತ್ಯಾದಿ ವಿವರಗಳನ್ನು ಅವರು ನೀಡಿದ್ದಾರೆ. ವಿವರಗಳಿಗೆ ವಿಡಿಯೋ ನೋಡಿ.

‘ಟಿವಿ9’ ಡಿಜಿಟಲ್ ವಾಹಿನಿಯ ದಿನಭವಿಷ್ಯ ಕಾರ್ಯಕ್ರಮದಲ್ಲಿ ಇಂದು ತಾರೀಖು 12-7-2025 ಶನಿವಾರ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ಬಿದಿಗೆ, ಉತ್ತರಾಷಾಢ ನಕ್ಷತ್ರ ಇದ್ದು, ರಾಹುಕಾಲ 9.12 ರಿಂದ 10.48 ರ ವರೆಗೆ ಇರಲಿದೆ. ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ, 2.9 ರಿಂದ 3.37 ವರೆಗೆ ಇರಲಿದೆ. ಇಂದಿನ ದ್ವಾದಶ ರಾಶಿಗಳ ಫಲಾಫಲದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ಮಾಹಿತಿ ನೀಡಿದ್ದಾರೆ.