ಇಂದಿನಿಂದ ಪಿತೃಪಕ್ಷ ಆರಂಭ: ಯಾವ ರಾಶಿಗಳಿಗೆ ಒಳಿತಾಗಲಿದೆ ತಿಳಿಯಿರಿ

Updated on: Sep 08, 2025 | 6:38 AM

ಸೆಪ್ಟೆಂಬರ್ 8ರ ದಿನದ ರಾಶಿ ಫಲಾಪಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ. ಪಿತೃಪಕ್ಷ ಆರಂಭವಾಗುತ್ತಿರುವ ಈ ದಿನದಂದು, ಪ್ರತಿ ರಾಶಿಯವರಿಗೂ ಯಾವ ಗ್ರಹಗಳ ಪ್ರಭಾವ ಇದೆ, ಆರ್ಥಿಕ, ವೃತ್ತಿಪರ, ಮತ್ತು ವೈಯಕ್ತಿಕ ಜೀವನದಲ್ಲಿ ಏನು ನಿರೀಕ್ಷಿಸಬಹುದು ಎಂಬುದರ ಸಂಪೂರ್ಣ ಮಾಹಿತಿ ವಿಡಿಯೋದಲ್ಲಿ ತಿಳಿಸಿ ಕೊಡಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 08: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಫಲಾಪಲಗಳನ್ನು ತಿಳಿಸಿದ್ದಾರೆ. ಈ ದಿನ ಪಿತೃಪಕ್ಷ ಆರಂಭವಾಗುತ್ತಿದ್ದು, ಪಿತೃಗಳನ್ನು ಸ್ಮರಿಸುವುದು ಮತ್ತು ಪೂಜಿಸುವುದರ ಮಹತ್ವವನ್ನು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೆ ಸಂಬಂಧಿಸಿದಂತೆ ಆರ್ಥಿಕ, ವೃತ್ತಿಪರ, ಮತ್ತು ವೈಯಕ್ತಿಕ ಜೀವನದಲ್ಲಿ ಉಂಟಾಗುವ ಘಟನೆಗಳನ್ನು ವಿವರಿಸಲಾಗಿದೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More