Daily horoscope: ಹಿಂಜರಿಕೆಯಿಂದ ನಿಮಗೆ ಒಳ್ಳೆಯದೇ ಆಗಲಿದೆ
ಈ ದಿನದ ದ್ವಾದಶ ರಾಶಿಗಳ ಫಲಾಫಲಾಗಳ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಗ್ರಹಗಳ ಪ್ರಭಾವ, ಅದೃಷ್ಟ ಸಂಖ್ಯೆಗಳು ಮತ್ತು ಶುಭ ಮಂತ್ರಗಳ ಬಗ್ಗೆ ಕೂಡ ತಿಳಿಸಿಕೊಡಲಾಗಿದೆ. ವಿಡಿಯೋ ನೋಡಿ.
ಬೆಂಗಳೂರು, ಆಗಸ್ಟ್ 11: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ವರ್ಷ ಋತು, ಶ್ರಾವಣ ಚಾಂದ್ರ ಮಾಸ, ಕರ್ಕಾಟಕ ಸೌರ ಮಾಸ, ಆಶ್ಲೇಷಾ ಮಹಾನಕ್ಷತ್ರ, ಸೋಮ ವಾರ, ತೃತೀಯಾ ತಿಥಿ, ಪೂರ್ವಾಭಾದ್ರ ನಿತ್ಯನಕ್ಷತ್ರ. ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲಾಗಳ ಕುರಿತು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.