Daily horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ
ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 14ರ ರಾಶಿ ಭವಿಷ್ಯವನ್ನು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೂ ಗ್ರಹಗಳ ಶುಭಫಲ, ಆರ್ಥಿಕ ಸ್ಥಿತಿ, ಆರೋಗ್ಯ, ಮತ್ತು ಪ್ರಯಾಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಬಣ್ಣವನ್ನು ಸೂಚಿಸಿದ್ದಾರೆ. ವಿಡಿಯೋ ನೋಡಿ.
ಬೆಂಗಳೂರು, ಆಗಸ್ಟ್ 14: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲ, ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ಕರ್ಕಾಟಕ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಹೀಗೆ ಪ್ರತಿ ರಾಶಿಗೂ ಅದರ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ದಿಕ್ಕನ್ನು ಸೂಚಿಸಿದ್ದಾರೆ.
Follow Us
Latest Videos
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ

