Daily horoscope: ಈ ರಾಶಿಯವರಿಗೆ ಇಂದು ಆರು ಗ್ರಹಗಳ ಶುಭಫಲ

Updated on: Aug 14, 2025 | 6:43 AM

ಡಾ. ಬಸವರಾಜ ಗುರೂಜಿ ಅವರು ಆಗಸ್ಟ್ 14ರ ರಾಶಿ ಭವಿಷ್ಯವನ್ನು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೂ ಗ್ರಹಗಳ ಶುಭಫಲ, ಆರ್ಥಿಕ ಸ್ಥಿತಿ, ಆರೋಗ್ಯ, ಮತ್ತು ಪ್ರಯಾಣದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಬಣ್ಣವನ್ನು ಸೂಚಿಸಿದ್ದಾರೆ. ವಿಡಿಯೋ ನೋಡಿ.

ಬೆಂಗಳೂರು, ಆಗಸ್ಟ್​​ 14: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 12 ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ನಾಲ್ಕು ಗ್ರಹಗಳ ಶುಭಫಲ, ವೃಷಭ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಮಿಥುನ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ಕರ್ಕಾಟಕ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಹೀಗೆ ಪ್ರತಿ ರಾಶಿಗೂ ಅದರ ಅದೃಷ್ಟ ಸಂಖ್ಯೆ, ಶುಭ ಬಣ್ಣ ಮತ್ತು ದಿಕ್ಕನ್ನು ಸೂಚಿಸಿದ್ದಾರೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More