ಈ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ಮಕ್ಕಳ ವಿದ್ಯಾಭ್ಯಾಸದಲ್ಲಿ ಪ್ರಗತಿ

Updated on: Jul 18, 2025 | 6:47 AM

ಜುಲೈ 18ರ ದಿನಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ಎಲ್ಲಾ 12 ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಸಂಪತ್ತು ವೃದ್ಧಿ ಮತ್ತು ವ್ಯಾಪಾರದಲ್ಲಿ ಪ್ರಗತಿ, ವೃಷಭ ರಾಶಿಯವರಿಗೆ ಆರ್ಥಿಕ ಲಾಭ ಮತ್ತು ಕಾನೂನು ವಿಷಯಗಳಲ್ಲಿ ಜಯ ಇರುವುದಾಗಿ ತಿಳಿಸಿದ್ದಾರೆ. ಪ್ರತಿ ರಾಶಿಗೂ ವಿಶೇಷ ಸಲಹೆಗಳು ಮತ್ತು ಅದೃಷ್ಟ ಸಂಖ್ಯೆ ಬಗ್ಗೆ ತಿಳಿಸಲಾಗಿದೆ.

ಬೆಂಗಳೂರು, ಜುಲೈ 18: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ರಾಶಿ ಭವಿಷ್ಯವನ್ನು ವಿವರಿಸಿದ್ದಾರೆ. ಈ ದಿನ ರಾಹುಕಾಲ, ಶುಭಕಾಲ ಮುಂತಾದ ಮುಹೂರ್ತಗಳ ಮಾಹಿತಿಯನ್ನು ಅವರು ನೀಡಿದ್ದಾರೆ. ಅಲ್ಲದೆ ಎಲ್ಲಾ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಮೇಷ ರಾಶಿಯವರಿಗೆ ಸಂಪತ್ತು ವೃದ್ಧಿ, ವ್ಯಾಪಾರದಲ್ಲಿ ಪ್ರಗತಿ, ಕುಟುಂಬದಲ್ಲಿ ನೆಮ್ಮದಿ ಇರುವುದಾಗಿ ಹೇಳಿದರೆ, ವೃಷಭ ರಾಶಿಯವರಿಗೆ ಆರ್ಥಿಕ ಲಾಭ, ಕಾನೂನು ವಿಷಯಗಳಲ್ಲಿ ಜಯ, ಹಾಗೂ ಹೊಸ ವ್ಯಾಪಾರಕ್ಕೆ ಅವಕಾಶಗಳಿವೆ ಎಂದು ತಿಳಿಸಿದ್ದಾರೆ. ಪ್ರತಿ ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣಗಳ ಸಲಹೆ ನೀಡಿದ್ದಾರೆ.

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More