ಈ ರಾಶಿಯವರು ಹೂಡಿಕೆ ವಿಚಾರದಲ್ಲಿ ಎಚ್ಚರಿಕೆಯಿಂದ ಇರಬೇಕು

Updated on: Sep 20, 2025 | 6:42 AM

ಸೆಪ್ಟೆಂಬರ್ 20ರ ದಿನಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು ತಿಳಿಸಿದ್ದಾರೆ. ಮೇಷ, ವೃಷಭ, ಮಿಥುನ ಮುಂತಾದ ಎಲ್ಲಾ ರಾಶಿಗಳಿಗೆ ದಿನದ ಫಲಾಫಲಗಳು, ಅದೃಷ್ಟ ಸಂಖ್ಯೆಗಳು ಮತ್ತು ಶುಭ ದಿಕ್ಕುಗಳ ಮಾಹಿತಿ ವಿಡಿಯೋದಲ್ಲಿ ಒಳಗೊಂಡಿದೆ. ಪ್ರತಿಯೊಂದು ರಾಶಿಗೂ ವಿಶೇಷ ಸಲಹೆಗಳನ್ನೂ ನೀಡಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 20: ವಿಶ್ವಾವಸು ಸಂವತ್ಸರ, ದಕ್ಷಿಣಾಯನ, ಭಾದ್ರಪದ ಮಾಸ, ವೃಷೋತ್ತರ, ಕೃಷ್ಣ ಪಕ್ಷ, ಚತುರ್ದಶಿ, ಮಕ ನಕ್ಷತ್ರ, ಸಾಧ್ಯಯೋಗ ಮತ್ತು ಭದ್ರಕರಣ. ರಾಹುಕಾಲ ಬೆಳಿಗ್ಗೆ 9:11 ರಿಂದ 10:42 ರವರೆಗೆ ಇದೆ. ನಾಳೆ ಮಹಾಲಯ ಅಮಾವಾಸ್ಯೆ ಮತ್ತು ಭಾಗಶಃ ಸೂರ್ಯಗ್ರಹಣವಿದೆ. ಡಾ. ಬಸವರಾಜ ಗುರೂಜಿಯವರು ಪ್ರತಿಯೊಂದು ರಾಶಿಯ ಫಲಾಫಲಗಳನ್ನು ವಿವರವಾಗಿ ತಿಳಿಸಿದ್ದಾರೆ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More