Daily horoscope: ಈ ರಾಶಿಯವರಿಗೆ ಇಂದು ಸವಾಲಿನ ದಿನವಾಗಿರುತ್ತದೆ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ಭವಿಷ್ಯ ವಾಣಿಯಲ್ಲಿ ಎಲ್ಲಾ 12 ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಗಿದೆ. ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣಗಳನ್ನು ಸಹ ತಿಳಿಸಿಕೊಡಲಾಗಿದೆ ವಿಡಿಯೋ ನೋಡಿ.
ಬೆಂಗಳೂರು, ಆಗಸ್ಟ್ 24: ಪುಬ್ಬ ನಕ್ಷತ್ರದ ಪ್ರಭಾವವನ್ನು ಒಳಗೊಂಡ ಈ ಭವಿಷ್ಯದಲ್ಲಿ, ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಗಳಿಗೂ ದಿನದ ಫಲಾಫಲಗಳನ್ನು ತಿಳಿಸಲಾಗಿದೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಆರೋಗ್ಯ, ಕುಟುಂಬ ಜೀವನ, ವೃತ್ತಿಪರ ಜೀವನ ಹಾಗೂ ಪ್ರಯಾಣದ ಬಗ್ಗೆ ಸಲಹೆಗಳನ್ನು ನೀಡಲಾಗಿದೆ. ಅಲ್ಲದೆ, ಪ್ರತಿ ರಾಶಿಗೆ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣ, ಜಪ ಮಾಡಬೇಕಾದ ಮಂತ್ರದ ಬಗ್ಗೆ ತಿಳಿಸಿಕೊಡಲಾಗಿದೆ.
Latest Videos

