Daily horoscope: ಈ ರಾಶಿಯವರಿಗೆ ಇಂದು ಸವಾಲಿನ ದಿನವಾಗಿರುತ್ತದೆ

Updated on: Aug 24, 2025 | 6:48 AM

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ಭವಿಷ್ಯ ವಾಣಿಯಲ್ಲಿ ಎಲ್ಲಾ 12 ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೂ ಆರ್ಥಿಕ, ವೃತ್ತಿಪರ ಮತ್ತು ಆರೋಗ್ಯದ ಬಗ್ಗೆ ಮಾಹಿತಿ ನೀಡಲಾಗಿದೆ. ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣಗಳನ್ನು ಸಹ ತಿಳಿಸಿಕೊಡಲಾಗಿದೆ ವಿಡಿಯೋ ನೋಡಿ.

ಬೆಂಗಳೂರು, ಆಗಸ್ಟ್​ 24: ಪುಬ್ಬ ನಕ್ಷತ್ರದ ಪ್ರಭಾವವನ್ನು ಒಳಗೊಂಡ ಈ ಭವಿಷ್ಯದಲ್ಲಿ, ಮೇಷದಿಂದ ಮೀನ ರಾಶಿವರೆಗಿನ ಎಲ್ಲಾ ರಾಶಿಗಳಿಗೂ ದಿನದ ಫಲಾಫಲಗಳನ್ನು ತಿಳಿಸಲಾಗಿದೆ. ಪ್ರತಿಯೊಂದು ರಾಶಿಯವರಿಗೂ ಆರ್ಥಿಕ ಸ್ಥಿತಿ, ಆರೋಗ್ಯ, ಕುಟುಂಬ ಜೀವನ, ವೃತ್ತಿಪರ ಜೀವನ ಹಾಗೂ ಪ್ರಯಾಣದ ಬಗ್ಗೆ ಸಲಹೆಗಳನ್ನು ನೀಡಲಾಗಿದೆ. ಅಲ್ಲದೆ, ಪ್ರತಿ ರಾಶಿಗೆ ಅದೃಷ್ಟ ಸಂಖ್ಯೆ ಮತ್ತು ಶುಭ ಬಣ್ಣ, ಜಪ ಮಾಡಬೇಕಾದ ಮಂತ್ರದ ಬಗ್ಗೆ ತಿಳಿಸಿಕೊಡಲಾಗಿದೆ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More