Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಜೂನ್ 25 ರಂದು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಎಲ್ಲಾ 12 ರಾಶಿಗಳ ದೈನಂದಿನ ಫಲಾಪಲಗಳನ್ನು ವಿಡಿಯೋದಲ್ಲಿ ತಿಳಿಸಿದ್ದಾರೆ. ಇಂದು ಅಮಾವಾಸ್ಯೆ ಹಾಗಾಗಿ ಯಾವೆಲ್ಲಾ ರಾಶಿಗಳಿಗೆ ಶುಭ ಮತ್ತು ಅಶುಭ ಕಾದಿದೆ ಎಂದು ಗುರೂಜಿ ವಿವರಿಸಿದ್ದಾರೆ. ವಿಡಿಯೋ ನೋಡಿ.
ಬೆಂಗಳೂರು, ಜೂನ್ 25: ಈ ದಿನ ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ಮಿಥುನ ಸೌರ ಮಾಸ, ಆರ್ದ್ರಾ ಮಹಾನಕ್ಷತ್ರ, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ, ಬುಧವಾರ, ಅಮಾವಾಸ್ಯೆ ತಿಥಿ, ನಿತ್ಯ ನಕ್ಷತ್ರ ಇದೆ. ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿಡಿಯೋದಲ್ಲಿ ವಿವರಿಸಿದ್ದಾರೆ. ವಿಡಿಯೋ ನೋಡಿ.