ನವರಾತ್ರಿಯ ಏಳನೇ ದಿನದಂದು ದ್ವಾದಶ ರಾಶಿಗಳ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್ 29ರ ದಿನದ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೆ ಅದೃಷ್ಟ ಸಂಖ್ಯೆ ಮತ್ತು ಶುಭ ಮಂತ್ರವನ್ನೂ ಉಲ್ಲೇಖಿಸಲಾಗಿದೆ. ಪ್ರತಿ ರಾಶಿಯ ಆರ್ಥಿಕ, ವೈವಾಹಿಕ, ಆರೋಗ್ಯ ಮತ್ತು ಇತರ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗಿದೆ.
ಬೆಂಗಳೂರು, ಸೆಪ್ಟೆಂಬರ್ 29: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಶರದ್ ಋತು, ಆಶ್ವಯುಜ ಚಾಂದ್ರ ಮಾಸ, ಕನ್ಯಾ ಸೌರ ಮಾಸ, ಹಸ್ತ ಮಹಾನಕ್ಷತ್ರ, ಸೋಮವಾರ, ಶುಕ್ಲ ಪಕ್ಷ, ಸಪ್ತಮೀ ತಿಥಿ, ಪೂರ್ವಾಷಾಢ ನಿತ್ಯನಕ್ಷತ್ರ, ಐಂದ್ರ ಯೋಗ, ಕರಣ ಬವ. ನವರಾತ್ರಿ ಏಳನೇ ದಿನ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ.
Published on: Sep 29, 2025 06:56 AM
Latest Videos
ತಮ್ಮ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ

