ನವರಾತ್ರಿಯ ಏಳನೇ ದಿನದಂದು ದ್ವಾದಶ ರಾಶಿಗಳ ಭವಿಷ್ಯ ತಿಳಿಯಿರಿ

Updated on: Sep 29, 2025 | 6:56 AM

ಸೆಪ್ಟೆಂಬರ್ 29ರ ದಿನದ ರಾಶಿ ಫಲಗಳನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೆ ಅದೃಷ್ಟ ಸಂಖ್ಯೆ ಮತ್ತು ಶುಭ ಮಂತ್ರವನ್ನೂ ಉಲ್ಲೇಖಿಸಲಾಗಿದೆ. ಪ್ರತಿ ರಾಶಿಯ ಆರ್ಥಿಕ, ವೈವಾಹಿಕ, ಆರೋಗ್ಯ ಮತ್ತು ಇತರ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಬೆಂಗಳೂರು, ಸೆಪ್ಟೆಂಬರ್​ 29: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ಶರದ್ ಋತು, ಆಶ್ವಯುಜ ಚಾಂದ್ರ ಮಾಸ, ಕನ್ಯಾ ಸೌರ ಮಾಸ, ಹಸ್ತ ಮಹಾನಕ್ಷತ್ರ, ಸೋಮವಾರ, ಶುಕ್ಲ ಪಕ್ಷ, ಸಪ್ತಮೀ ತಿಥಿ, ಪೂರ್ವಾಷಾಢ ನಿತ್ಯನಕ್ಷತ್ರ, ಐಂದ್ರ ಯೋಗ, ಕರಣ ಬವ. ನವರಾತ್ರಿ ಏಳನೇ ದಿನ ಇಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ.

Published on: Sep 29, 2025 06:56 AM
Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More