Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಬಗ್ಗೆ ತಿಳಿಯಿರಿ
ಆಗಸ್ಟ್ 7ರ ರಾಶಿ ಭವಿಷ್ಯವನ್ನು ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ತಿಳಿಸಿದ್ದಾರೆ. ಉದ್ಯೋಗ, ವ್ಯಾಪಾರ, ಆರೋಗ್ಯ ಮತ್ತು ಹಣಕಾಸಿನ ಬಗ್ಗೆ ಮಾಹಿತಿ ನೀಡಲಾಗಿದೆ. ಪ್ರತಿಯೊಂದು ರಾಶಿಯವರಿಗೂ ಗ್ರಹಗಳ ಪ್ರಭಾವ, ಅದೃಷ್ಟ ಸಂಖ್ಯೆಗಳು ಮತ್ತು ಶುಭ ಮಂತ್ರಗಳ ಬಗ್ಗೆ ಕೂಡ ತಿಳಿಸಿಕೊಡಲಾಗಿದೆ.
ಬೆಂಗಳೂರು, ಆಗಸ್ಟ್ 07: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ವರ್ಷ ಋತು, ಶ್ರಾವಣ ಚಾಂದ್ರ ಮಾಸ, ಕರ್ಕಾಟಕ ಸೌರ ಮಾಸ, ಆಶ್ಲೇಷಾ ಮಹಾನಕ್ಷತ್ರ, ಗುರುವಾರ, ಚತುರ್ದಶೀ ತಿಥಿ, ಉತ್ತರಾಷಾಢ ನಿತ್ಯನಕ್ಷತ್ರ. ಪ್ರತಿಯೊಂದು ರಾಶಿಯವರಿಗೂ ಗ್ರಹಗಳ ಪ್ರಭಾವ, ಅದೃಷ್ಟ ಸಂಖ್ಯೆಗಳು ಮತ್ತು ಶುಭ ಮಂತ್ರಗಳನ್ನು ಉಲ್ಲೇಖಿಸಲಾಗಿದೆ.
Latest Videos
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ

