Daily horoscope: ಅಕ್ಷಯ ತೃತೀಯ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ

Updated on: Apr 30, 2025 | 6:47 AM

ಏಪ್ರಿಲ್ 30 ಬುಧವಾರದ ದ್ವಾದಶ ರಾಶಿಗಳ ಭವಿಷ್ಯಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಯವರ ಶುಭ ಬಣ್ಣ, ದಿಕ್ಕು ಮತ್ತು ಅದೃಷ್ಟ ಸಂಖ್ಯೆ ಸಹ ನೀಡಲಾಗಿದೆ. ಪ್ರತಿ ರಾಶಿಯವರು ಜಪಿಸಬೇಕಾದ ಮಂತ್ರದ ಬಗ್ಗೆ ಕೂಡ ತಿಳಿಸಲಾಗಿದೆ.

ಬೆಂಗಳೂರು, ಏಪ್ರಿಲ್​ 30: ಬುಧವಾರದಂದು ವಿಶ್ವಾವಸು ಸಂವತ್ಸರ, ಉತ್ತರಾಯಣ, ವೈಶಾಖ ಮಾಸ, ವಸಂತ ಋತು, ಶುಕ್ಲ ಪಕ್ಷ, ತದಿಗೆ ರೋಹಿಣಿ ನಕ್ಷತ್ರ, ಶೋಭನ ಯೋಗ, ತೈತಲ ಕರಣ. ರಾಹುಕಾಲ 12 ಗಂಟೆ 16 ನಿಮಿಷದಿಂದ ಒಂದು ಗಂಟೆ 56 ನಿಮಿಷದವರೆಗೆ. ಇಂದು ಅಕ್ಷಯ ತೃತೀಯ, ಬಸವ ಜಯಂತಿಯ ದಿನ. ಪರುಶುರಾಮ ಜಯಂತಿಯೋತ್ಸವ ದಿನ ಕೂಡ ಹೌದು. ಹಾಗೆ ತ್ರೇತಾಯುಗ ಆರಂಭವಾದ ದಿನವಾಗಿದೆ. ವಿಡಿಯೋ ನೋಡಿ.

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More