Daily Horoscope: ಈ ರಾಶಿಯವರಿಗೆ ಕೆಲಸದಲ್ಲಿ ಜಯ ಮತ್ತು ಧನಯೋಗ
ಏಪ್ರಿಲ್ 3, 2025 ರ ದಿನದ ದ್ವಾದಶ ರಾಶಿಗಳ ಫಲಾಫಲ ಕುರಿತು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಮಾಹಿತಿ ನೀಡಿದ್ದಾರೆ. ಮೇಷ ರಾಶಿಯವರಿಗೆ ಐದು ಗ್ರಹಗಳ ಶುಭಫಲ, ವ್ಯಾಪಾರದಲ್ಲಿ ಲಾಭ ಮತ್ತು ಆರೋಗ್ಯದ ಉತ್ತಮ ಸ್ಥಿತಿ ಇರುತ್ತದೆ. ವೃಷಭ ರಾಶಿಯವರಿಗೆ ಏಳು ಗ್ರಹಗಳ ಶುಭಫಲ, ಕೆಲಸದಲ್ಲಿ ಜಯ ಮತ್ತು ಧನಯೋಗ ಇರುತ್ತದೆ.
ಬೆಂಗಳೂರು, ಏಪ್ರಿಲ್ 03: ಶಾಲಿವಾಹನ ಶಕೆ ೧೯೪೮ರ ವಿಶ್ವಾವಸು ಸಂವತ್ಸರದ ಉತ್ತರಾಯಣದಂದು ಎಲ್ಲಾ 12 ರಾಶಿ ಭವಿಷ್ಯಗಳನ್ನು ಇಲ್ಲಿ ನೀಡಲಾಗಿದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು, ವ್ಯಾಪಾರದಲ್ಲಿ ಲಾಭ ಮತ್ತು ಆದಾಯದಲ್ಲಿ ಹೆಚ್ಚಳ ಕಂಡುಬರಲಿದೆ. ಆರೋಗ್ಯ ಉತ್ತಮವಾಗಿರುತ್ತದೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳಿಗೆ ಶುಭ ಫಲಿತಾಂಶ ಪಡೆಯುತ್ತಾರೆ. ಸ್ನೇಹಿತರೊಂದಿಗೆ ಭಿನ್ನಾಭಿಪ್ರಾಯಗಳು ಉಂಟಾಗುವ ಸಾಧ್ಯತೆಯಿದೆ. ವಿಡಿಯೋ ನೋಡಿ.
ಮತ್ತಷ್ಟು ಜ್ಯೋತಿಷ್ಯ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Apr 03, 2025 06:51 AM
Latest Videos

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ

ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ

ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್ನಲ್ಲಿ ಕಳೆದ ಕೊನೆಯ ಕ್ಷಣಗಳು

ಕೆಆರ್ಎಸ್ ಕ್ರೆಸ್ಟ್ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
