Horoscope Today 27 January: ಇಂದು ಈ ರಾಶಿಯವರ ಕೆಲಸ ಕಾರ್ಯಗಳಲ್ಲಿ ಸಿದ್ಧಿ

Updated on: Jan 27, 2026 | 7:21 AM

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 27 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಮಂಗಳವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಘ ಮಾಸ, ಶಿಶಿರ ಋತು, ಶುಕ್ಲ ಪಕ್ಷದ ನವಮಿ ಜೊತೆಗೆ ರೇವತಿ ನಕ್ಷತ್ರ ಮತ್ತು ಬಾಲವ ಕರಣ ಹೊಂದಿದ್ದು, ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಆರೋಗ್ಯ, ವೃತ್ತಿಜೀವನ, ಸಂಬಂಧಗಳು ಮತ್ತು ಇತರೆ ಪ್ರಮುಖ ವಿಷಯಗಳ ಕುರಿತು ವಿವರವಾದ ಭವಿಷ್ಯವನ್ನು ನೀಡಿದ್ದಾರೆ. ಪ್ರತಿ ರಾಶಿಯವರು ಎದುರಿಸಬಹುದಾದ ಸವಾಲುಗಳು ಮತ್ತು ಪಡೆಯಬಹುದಾದ ಅವಕಾಶಗಳನ್ನು ವಿವರಿಸಲಾಗಿದೆ.