Horoscope Today 30 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನ ಲಾಭ

Updated on: Jan 30, 2026 | 7:00 AM

ಈ ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಮಹಾ ಪ್ರದೋಷ ಮತ್ತು ತಿಲೋತ್ಪತ್ತಿ ದಿನವೂ ಹೌದು. ಭೀಷ್ಮ ದ್ವಾದಶಿ ಮತ್ತು ಭೀಷ್ಮ ಸೇನ ಜಯಂತಿಯ ಶುಭ ದಿನವೂ ಸಹ. ತೊಂಡನೂರಿನಲ್ಲಿ ರಥೋತ್ಸವ ಮತ್ತು ಗೊಂದಾವಲಿ ಬ್ರಹ್ಮ ಚೈತನ್ಯ ಮಹಾರಾಜರ ಜಯಂತೋತ್ಸವ ನಡೆಯಲಿದೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಸಂಬಂಧಗಳು, ಅದೃಷ್ಟ ಸಂಖ್ಯೆಗಳು, ಶುಭ ಬಣ್ಣಗಳು ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ವಿವರವಾದ ಮಾರ್ಗದರ್ಶನ ನೀಡಿದ್ದಾರೆ.

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 30 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ಈ ದಿನ ಶುಕ್ರವಾರ, ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಮಾಗ ಮಾಸ, ಶಿಶಿರ ಋತು, ಶುಕ್ಲಪಕ್ಷ ದ್ವಾದಶಿ, ಆರ್ದ್ರಾ ನಕ್ಷತ್ರ, ವೈದ್ರುತಿ ಯೋಗ ಮತ್ತು ಬಾಲವಕರಣದಿಂದ ಕೂಡಿದೆ.

ಈ ಶುಕ್ರವಾರವು ಶ್ರೀ ಮಹಾಲಕ್ಷ್ಮಿಯ ಕೃಪೆಗೆ ಪಾತ್ರರಾಗಲು ಶುಭದಿನವಾಗಿದೆ. ರವಿ ಮಕರ ರಾಶಿಯಲ್ಲಿ ಮತ್ತು ಚಂದ್ರ ಮಿಥುನ ರಾಶಿಯಲ್ಲಿ ಸಂಚರಿಸಲಿದ್ದಾನೆ. ಇಂದು ಮಹಾ ಪ್ರದೋಷ ಮತ್ತು ತಿಲೋತ್ಪತ್ತಿ ದಿನವೂ ಹೌದು. ಭೀಷ್ಮ ದ್ವಾದಶಿ ಮತ್ತು ಭೀಷ್ಮ ಸೇನ ಜಯಂತಿಯ ಶುಭ ದಿನವೂ ಸಹ. ತೊಂಡನೂರಿನಲ್ಲಿ ರಥೋತ್ಸವ ಮತ್ತು ಗೊಂದಾವಲಿ ಬ್ರಹ್ಮ ಚೈತನ್ಯ ಮಹಾರಾಜರ ಜಯಂತೋತ್ಸವ ನಡೆಯಲಿದೆ. ಡಾ. ಬಸವರಾಜ ಗುರೂಜಿ ಅವರು ಪ್ರತಿ ರಾಶಿಯವರಿಗೆ ಆರ್ಥಿಕ ಸ್ಥಿತಿ, ಉದ್ಯೋಗ, ಸಂಬಂಧಗಳು, ಅದೃಷ್ಟ ಸಂಖ್ಯೆಗಳು, ಶುಭ ಬಣ್ಣಗಳು ಮತ್ತು ಜಪಿಸಬೇಕಾದ ಮಂತ್ರಗಳ ಕುರಿತು ವಿವರವಾದ ಮಾರ್ಗದರ್ಶನ ನೀಡಿದ್ದಾರೆ.

Published on: Jan 30, 2026 06:58 AM