Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಜೂನ್ 10ರ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ಎಲ್ಲಾ 12 ರಾಶಿಗಳ ಭವಿಷ್ಯವನ್ನು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ. ನಿಮ್ಮ ಮಕ್ಕಳ ಮೇಲೆ ಗಮನವಿರಲಿ. ಪ್ರತಿ ರಾಶಿಗೆ ಶುಭ ಬಣ್ಣ, ದಿಕ್ಕು ಹಾಗೂ ಅದೃಷ್ಟ ಸಂಖ್ಯೆಯನ್ನು ಸಹ ತಿಳಿಸಲಾಗಿದೆ.
ಬೆಂಗಳೂರು, ಜೂನ್ 10: ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ವೃಷಭ ಸೌರ ಮಾಸ, ಮೃಗಶಿರಾ ಮಹಾನಕ್ಷತ್ರ, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಮಂಗಳವಾರ. ಇಂದಿನ ದಿನ ಭವಿಷ್ಯದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಯಾವೆಲ್ಲಾ ರಾಶಿಗಳಿಗೆ ಶುಭ ಮತ್ತು ಅಶುಭದ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಯಾವೆಲ್ಲಾ ರಾಶಿಗಳ ಮೇಲೆ ಗ್ರಹಗಳ ಪ್ರಭಾವ ಬೀರಿದೆ ಎಂಬುವುದನ್ನು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.
Latest Videos