Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ

Updated on: Jun 10, 2025 | 6:51 AM

ಜೂನ್ 10ರ ದಿನ ಭವಿಷ್ಯದಲ್ಲಿ ಡಾ. ಬಸವರಾಜ ಗುರೂಜಿ ಅವರು ಎಲ್ಲಾ 12 ರಾಶಿಗಳ ಭವಿಷ್ಯವನ್ನು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಕುಟುಂಬದೊಂದಿಗೆ ಉತ್ತಮ ಸಮಯ ಕಳೆಯುವಿರಿ. ನಿಮ್ಮ ಮಕ್ಕಳ ಮೇಲೆ ಗಮನವಿರಲಿ. ಪ್ರತಿ ರಾಶಿಗೆ ಶುಭ ಬಣ್ಣ, ದಿಕ್ಕು ಹಾಗೂ ಅದೃಷ್ಟ ಸಂಖ್ಯೆಯನ್ನು ಸಹ ತಿಳಿಸಲಾಗಿದೆ.

ಬೆಂಗಳೂರು, ಜೂನ್​ 10: ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ವೃಷಭ ಸೌರ ಮಾಸ, ಮೃಗಶಿರಾ ಮಹಾನಕ್ಷತ್ರ, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಮಂಗಳವಾರ. ಇಂದಿನ ದಿನ ಭವಿಷ್ಯದಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು ಯಾವೆಲ್ಲಾ ರಾಶಿಗಳಿಗೆ ಶುಭ ಮತ್ತು ಅಶುಭದ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ಯಾವೆಲ್ಲಾ ರಾಶಿಗಳ ಮೇಲೆ ಗ್ರಹಗಳ ಪ್ರಭಾವ ಬೀರಿದೆ ಎಂಬುವುದನ್ನು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ.

 

Follow Us
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More