AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 15th​​ March​: ಇಂದು ಈ ರಾಶಿಯವರಿಗೆ ಸಂಗಾತಿಯಿಂದ ಶುಭ ಸಮಾಚಾರ!

ಭಾವನಾ ಹೆಗಡೆ
|

Updated on: Mar 15, 2026 | 7:29 AM

Share

ಟಿವಿ9​​ ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 15​​​​​, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಏಕಾದಶಿ ತಿಥಿ, ಶ್ರವಣ ನಕ್ಷತ್ರ, ಪರಿಘ ಯೋಗ ಮತ್ತು ಬಾಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4:59 ರಿಂದ 6:30 ರವರೆಗೆ ಇರುತ್ತದೆ. ಸರ್ವಸಿದ್ಧಿ, ಸಂಕಲ್ಪ ಮತ್ತು ಶುಭ ಕಾಲ ಬೆಳಿಗ್ಗೆ 10:58 ರಿಂದ ಮಧ್ಯಾಹ್ನ 12:28 ರವರೆಗೆ ಇರುತ್ತದೆ. ಈ ಪರ್ವ ದಿನದಂದು ಸೂರ್ಯನು ಕುಂಭ ರಾಶಿಯಿಂದ ಮೀನ ರಾಶಿಗೆ ಬೆಳಗಿನ ಜಾವ 1:08ಕ್ಕೆ ಪ್ರವೇಶಿಸುತ್ತಾನೆ. ಚಂದ್ರನು ಮಕರ ರಾಶಿಯಲ್ಲಿ ಶ್ರವಣ ನಕ್ಷತ್ರದಲ್ಲಿ ಸಂಚರಿಸುತ್ತಾನೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More