AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Horoscope Today 8​​​​th​​ March​: ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ

Horoscope Today 8​​​​th​​ March​: ಇಂದು ಈ ರಾಶಿಯವರಿಗೆ ಧನಾತ್ಮಕ ಶಕ್ತಿ

ಭಾವನಾ ಹೆಗಡೆ
|

Updated on: Mar 08, 2026 | 7:16 AM

Share

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಪ್ರಸಾರವಾದ ದಿನಭವಿಷ್ಯ ಕಾರ್ಯಕ್ರಮದಲ್ಲಿ ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಮಾರ್ಚ್​ 8​​​​, ಭಾನು ವರದ ದ್ವಾದಶ ರಾಶಿಗಳ ಫಲಾಫಲಗಳನ್ನು ವಿವರಿಸಿದ್ದಾರೆ. ಈ ದಿನ ವಿಶ್ವಾವಸುನಾಮ ಸಂವತ್ಸರ, ಉತ್ತರಾಯಣ, ಫಾಲ್ಗುಣ ಮಾಸ, ಶಿಶಿರ ಋತು, ಕೃಷ್ಣ ಪಕ್ಷದ ಪಂಚಮಿ, ಸ್ವಾತಿ ನಕ್ಷತ್ರ, ಧ್ರುವ ಯೋಗ ಮತ್ತು ಕೌಲವ ಕರಣ ಇರುತ್ತದೆ. ರಾಹುಕಾಲ ಸಂಜೆ 4 ಗಂಟೆ 59 ನಿಮಿಷದಿಂದ 6 ಗಂಟೆ 29 ನಿಮಿಷದವರೆಗೆ ಇರಲಿದೆ. ಬೆಳಗಿನ ಜಾವ 11 ಗಂಟೆ 1 ನಿಮಿಷದಿಂದ 12 ಗಂಟೆ 30 ನಿಮಿಷದವರೆಗೆ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ ಹಾಗೂ ಶುಭಕಾಲ ಇರಲಿದೆ.

ಮಾರ್ಚ್ 8 ಭಾನುವಾರವು ಸೂರ್ಯನ ದಿನವಾಗಿದ್ದು, ಸರ್ಕಾರಿ ರಜೆಯ ದಿನವೂ ಆಗಿದೆ. ಈ ದಿನ ರಂಗ ಪಂಚಮಿ ಇರುವುದರಿಂದ ಕಾರ್ಯಸಿದ್ಧಿಗೆ ಶುಭ ಎಂದು ತಿಳಿಸಲಾಗಿದೆ. ಪಂಚಮಿ ತಿಥಿಯು ಎಲ್ಲ ರಾಶಿಗಳವರಿಗೂ ಧನಾತ್ಮಕ ಶಕ್ತಿಯನ್ನು ತರುತ್ತದೆ ಎಂದು ಡಾ. ಬಸವರಾಜ ಗುರೂಜಿ ಹೇಳಿದ್ದಾರೆ.

Follow Us
Bhavana Hegde
Bhavana Hegde

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More