Daily horoscope: ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ತಿಳಿಯಿರಿ

Updated on: May 09, 2025 | 6:45 AM

ಡಾ. ಬಸವರಾಜ ಗುರೂಜಿ ಅವರು ಮೇ 09ರ ದಿನದ ರಾಶಿ ಫಲಗಳನ್ನು ತಿಳಿಸಿದ್ದಾರೆ. ಮೇಷ, ವೃಷಭ, ಮಿಥುನ ಸೇರಿದಂತೆ ಎಲ್ಲಾ ರಾಶಿಗಳ ಆರ್ಥಿಕ, ವೃತ್ತಿಪರ ಮತ್ತು ವೈಯಕ್ತಿಕ ಜೀವನದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಗೂ ಅದೃಷ್ಟ ಸಂಖ್ಯೆ ಮತ್ತು ಶುಭ ದಿಕ್ಕುಗಳನ್ನೂ ಸೂಚಿಸಲಾಗಿದೆ.

ಬೆಂಗಳೂರು, ಮೇ 09: ಇಂದಿನ ದಿನ ಭವಿಷ್ಯದಲ್ಲಿ ಪ್ರತಿಯೊಂದು ರಾಶಿಗಳ ಆರ್ಥಿಕ ಸ್ಥಿತಿ, ವೃತ್ತಿಪರ ಜೀವನ, ಕುಟುಂಬ ಜೀವನ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಮಾಹಿತಿ ನೀಡಲಾಗಿದೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ. ಪ್ರತಿ ರಾಶಿಗೂ ಶುಭ ದಿಕ್ಕು, ಬಣ್ಣ ಮತ್ತು ಅದೃಷ್ಟ ಸಂಖ್ಯೆಯನ್ನು ಸಹ ಸೂಚಿಸಲಾಗಿದೆ. ಜೊತೆಗೆ, ಪ್ರತಿಯೊಂದು ರಾಶಿಯವರು ಜಪಿಸಬಹುದಾದ ಮಂತ್ರಗಳನ್ನು ಕೂಡ ತಿಳಿಸಲಾಗಿದೆ. ಇಂದಿನ ರಾಶಿ ಫಲಗಳ ಸಂಕ್ಷಿಪ್ತ  ವಿವರಣೆ ಇಲ್ಲಿದೆ. ವಿಡಿಯೋ ನೋಡಿ.

 

Loading...
Unable to load recommendations.
Follow Us
ಗಂಗಾಧರ​ ಬ. ಸಾಬೋಜಿ

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More