Daily Horoscope: ಇಂದು ನಿಮ್ಮ ಮಾತು ಕಡಿಮೆ ಇದ್ದಷ್ಟು ಒಳ್ಳೆಯದು

Updated on: May 30, 2025 | 6:49 AM

ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಂದಿನ ದ್ವಾದಶ ರಾಶಿಗಳ ಫಲಾಫಲಾಗಳ ಕುರಿತು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಆರೋಗ್ಯದಲ್ಲಿ ತಾಳ್ಮೆಯೇ ಮುಖ್ಯ. ಹೊಸ ನಿಲುವಿನಿಂದ ಭವಿಷ್ಯ ನಿರ್ಮಿಸಿ. ಮಕ್ಕಳ ಆರೋಗ್ಯದ ಮೇಲೆ ಗಮನಬೇಕಿದೆ. ಎಲ್ಲ ಹತಾಶೆ, ನೋವು, ಸಂಕಟ, ತುಮುಲಗಳನ್ನು ನಿವಾರಿಸಿಕೊಳ್ಳಲು ಒಳ್ಳೆಯ ಸಮಯವಾಗಿದೆ.

ಬೆಂಗಳೂರು, ಮೇ 30: ಶಾಲಿವಾಹನ ಶಕೆ 1948ರ ವಿಶ್ವಾವಸು ಸಂವತ್ಸರದ ಉತ್ತರಾಯಣ, ಗ್ರೀಷ್ಮ ಋತು, ವೃಷಭ ಸೌರ ಮಾಸ, ರೋಹಿಣೀ ಮಹಾನಕ್ಷತ್ರ, ಜ್ಯೇಷ್ಠ ಮಾಸ, ಶುಕ್ಲ ಪಕ್ಷ, ಶುಕ್ರವಾರ. ಇಂದಿನ ದ್ವಾದಶ ರಾಶಿಗಳ ಫಲಫಲಗಳ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಯ ಬಣ, ಶುಭ ದಿಕ್ಕು ಮತ್ತು ಜಪಿಸಬೇಕಾದ ಮಂತ್ರದ ಬಗ್ಗೆ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.