ಭೀಮನ ಅಮಾವಾಸ್ಯೆ ದಿನದಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಡಾ. ಬಸವರಾಜ ಗುರೂಜಿ ಅವರು ಜುಲೈ 24ರ ದಿನದ ರಾಶಿ ಫಲಗಳ ಬಗ್ಗೆ ವಿಡಿಯೋದಲ್ಲಿ ವಿವರಿಸಿದ್ದಾರೆ. ಇಂದು ಭೀಮನ ಅಮಾವಾಸ್ಯೆ. ವಿವಿಧ ರಾಶಿಗಳಿಗೆ ಸೂಚನೆಗಳು ಮತ್ತು ಅದೃಷ್ಟ ಸಂಖ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ಮೇಷ ಮತ್ತು ವೃಷಭ ರಾಶಿಯವರಿಗೆ ಶುಭ ಫಲಗಳಿವೆ ಎಂದು ಹೇಳಲಾಗಿದೆ.
ಬೆಂಗಳೂರು, ಜುಲೈ 24: ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ದ್ವಾದಶ ರಾಶಿಗಳ ಫಲಾಫಲಗಳ ಕುರಿತು ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಇಂದು ಭೀಮನ ಅಮಾವಾಸ್ಯೆ. ಇಂದಿನ ದಿನ ಭವಿಷ್ಯದಲ್ಲಿ ಯಾವ ರಾಶಿಗೆ ಏನು ಫಲಾಫಲ ಎಂದು ತಿಳಿದುಕೊಳ್ಳಿ. ಅದೇ ರೀತಿಯಾಗಿ ಪ್ರತಿಯೊಂದು ರಾಶಿಯವರಿಗೆ ಅದೃಷ್ಟ ಸಂಖ್ಯೆ, ಬಣ್ಣದ ಬಗ್ಗೆ ಗುರೂಜಿ ಮಾಹಿತಿ ನೀಡಿದ್ದಾರೆ ವಿಡಿಯೋ ನೋಡಿ.
Latest Videos
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್

