Daily horoscope: ಡಾ. ಬಸವರಾಜ ಗುರೂಜಿಯವರಿಂದ ಇಂದಿನ ರಾಶಿ ಭವಿಷ್ಯ ತಿಳಿಯಿರಿ
ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು ಇಂದಿನ ದ್ವಾದಶ ರಾಶಿಗಳ ಫಲಾಫಲಗಳ ಬಗ್ಗೆ ವಿಡಿಯೋದಲ್ಲಿ ವಿವರಿಸಿದ್ದಾರೆ. ಪ್ರತಿ ರಾಶಿಯವರಿಗೂ ಶುಭ ಸಂಖ್ಯೆ ಮತ್ತು ದಿಕ್ಕನ್ನು ತಿಳಿಸಿದ್ದಾರೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭಫಲ, ವೃಷಭ ರಾಶಿಯವರಿಗೆ ಸಾಲ ತೀರಿಸುವ ಯೋಗ ಇದೆ.
ಬೆಂಗಳೂರು, ಆಗಸ್ಟ್ 22: ವಿಶ್ವಾವಸು ಸಂವತ್ಸರದ ದಕ್ಷಿಣಾಯನ, ವರ್ಷ ಋತು, ಶ್ರಾವಣ ಚಾಂದ್ರ ಮಾಸ, ಸಿಂಹ ಸೌರ ಮಾಸ, ಮಘಾ ಮಹಾನಕ್ಷತ್ರ, ಶುಕ್ರವಾರ, ಚತುರ್ದಶೀ ತಿಥಿ, ಆಶ್ಲೇಷಾ ನಿತ್ಯನಕ್ಷತ್ರ. ಪ್ರತಿ ರಾಶಿಯವರಿಗೆ ಶುಭ ದಿಕ್ಕು ಮತ್ತು ಅದೃಷ್ಟ ಸಂಖ್ಯೆಯನ್ನು ಕೂಡ ತಿಳಿಸಲಾಗಿದೆ. ವಿಡಿಯೋ ನೋಡಿ.
Follow Us
Latest Videos
ಖಾಲಿ ಸೈಟ್ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ

