Loading video

Daily Horoscope: ಈ ರಾಶಿಯವರಿಗೆ ಇಂದು ಸಾಲ ಮಾಡುವ ಸಂದರ್ಭ ಬರಬಹುದು

| Updated By: ಗಂಗಾಧರ​ ಬ. ಸಾಬೋಜಿ

Updated on: Mar 26, 2025 | 7:44 AM

ಮಾರ್ಚ್ 26ರ ದಿನದ ರಾಶಿ ಫಲವನ್ನು ಖ್ಯಾತ ಜ್ಯೋತಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೂ ಗ್ರಹಗಳ ಪ್ರಭಾವ, ಶುಭ ಅಶುಭಗಳು, ಅದೃಷ್ಟ ಸಂಖ್ಯೆಗಳು ಮತ್ತು ಜಪ ಮಾಡಬೇಕಾದ ಮಂತ್ರಗಳನ್ನು ತಿಳಿಸಿದ್ದಾರೆ. ಸರ್ವತ್ರ ಪಾಪ ವಿಮೋಚನ ಏಕಾದಶಿ ಮತ್ತು ಇತರ ವಿಶೇಷ ದಿನಾಚರಣೆಗಳ ಬಗ್ಗೆಯೂ ಮಾಹಿತಿ ನೀಡಿದ್ದಾರೆ.

ಬೆಂಗಳೂರು, ಮಾರ್ಚ್​ 26: ನಿತ್ಯ ಪಂಚಾಗ: ಶಾಲಿವಾಹನ ಶಕೆ 1947ರ ಕ್ರೋಧೀ ಸಂವತ್ಸರದ ಉತ್ತರಾಯಣ, ಋತು : ಶಿಶಿರ, ಸೌರ ಮಾಸ : ಮೀನ ಮಾಸ, ಮಹಾನಕ್ಷತ್ರ : ಉತ್ತರಾಭಾದ್ರ, ಮಾಸ : ಫಾಲ್ಗುಣ, ಪಕ್ಷ : ಕೃಷ್ಣ, ವಾರ : ಬುಧ, ತಿಥಿ : ದ್ವಾದಶೀ, ನಿತ್ಯನಕ್ಷತ್ರ : ಶತಭಿಷಾ, ಯೋಗ : ಸಿದ್ಧ, ಕರಣ : ಕೌಲವ, ಸೂರ್ಯೋದಯ – 06 – 33 am, ಸೂರ್ಯಾಸ್ತ – 06 – 42 pm, ಇಂದಿನ ಶುಭಾಶುಭಕಾಲ : ರಾಹು ಕಾಲ 12:38 – 14:10, ಯಮಘಂಡ ಕಾಲ 08:05 – 09:36, ಗುಳಿಕ ಕಾಲ 11:07 – 12:38.

ಮಾರ್ಚ್ 26 ಬುಧವಾರದ ದಿನದ ದ್ವಾದಶ ರಾಶಿಗಳ ಫಲಾಫಲ ಕುರಿತು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ. ಪ್ರತಿಯೊಂದು ರಾಶಿಗೂ ಗ್ರಹಗಳ ಪ್ರಭಾವ, ಶುಭ ಅಶುಭಗಳು, ಅದೃಷ್ಟ ಸಂಖ್ಯೆಗಳು ಮತ್ತು ಜಪ ಮಾಡಬೇಕಾದ ಮಂತ್ರಗಳನ್ನು ತಿಳಿಸಿದ್ದಾರೆ.

ಮತ್ತಷ್ಟು ಜೋತಿಷ್ಯ ಲೇಖನವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published on: Mar 26, 2025 07:09 AM