Daily horoscope: ಅವಿವಾಹಿತರಿಗೆ ವಿವಾಹ ಯೋಗ, ಮಹಿಳೆಯರಿಗೆ ಉದ್ಯೋಗ ಲಭ್ಯ

Updated on: May 11, 2025 | 7:03 AM

ಡಾ. ಬಸವರಾಜ ಗುರೂಜಿಯವರು 12 ರಾಶಿಗಳ ಫಲಾಪಲಗಳ ಬಗ್ಗೆ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ. ಪ್ರತಿಯೊಂದು ರಾಶಿಯವರಿಗೂ ಈ ದಿನದ ಶುಭ-ಅಶುಭ ಫಲಗಳು, ಅದೃಷ್ಟ ಸಂಖ್ಯೆಗಳು ಮತ್ತು ಶುಭ ಬಣ್ಣಗಳ ಮಾಹಿತಿಯನ್ನು ನೀಡಲಾಗಿದೆ. ವೃತ್ತಿ, ಆರ್ಥಿಕ, ವೈವಾಹಿಕ ಮತ್ತು ಆರೋಗ್ಯದ ವಿಷಯಗಳಲ್ಲಿ ಏನು ನಿರೀಕ್ಷಿಸಬಹುದು ಎಂಬುದನ್ನು ವಿವರಿಸಲಾಗಿದೆ.

ಬೆಂಗಳೂರು, ಮೇ 11: ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿಯವರು 12 ರಾಶಿಗಳ ಫಲಾಪಲಗಳ ಬಗ್ಗೆ ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಪ್ರತಿ ರಾಶಿಯವರಿಗೂ ಆ ದಿನದ ಗ್ರಹಗಳ ಪ್ರಭಾವ, ಆರ್ಥಿಕ, ವೃತ್ತಿಪರ, ಮತ್ತು ವೈಯಕ್ತಿಕ ಜೀವನದ ಮೇಲೆ ಆಗುವ ಪರಿಣಾಮಗಳನ್ನು ತಿಳಿಸಲಾಗಿದೆ. ಮೇಷ ರಾಶಿಯವರಿಗೆ ಆರು ಗ್ರಹಗಳ ಶುಭ ಫಲ, ವೃಷಭ ರಾಶಿಯವರಿಗೆ ಏಳು ಗ್ರಹಗಳ ಶುಭ ಫಲ, ಮಿಥುನ, ಕರ್ಕಾಟಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನಸ್ಸು, ಮಕರ, ಕುಂಭ ಮತ್ತು ಮೀನ ರಾಶಿಗಳಿಗೂ ಅನುಕೂಲಕರ ಮತ್ತು ಪ್ರತಿಕೂಲಕಗಳ ಬಗ್ಗೆ ತಿಳಿಸಲಾಗಿದೆ.