Daily Horoscope: ಈ ರಾಶಿಯ ಮಹಿಳೆಯರಿಗೆ ವಿದೇಶ ಪ್ರವಾಸದ ಯೋಗವಿದೆ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಬಸವರಾಜ ಗುರೂಜಿಯವರು ಇಂದಿನ ರಾಶಿ ಭವಿಷ್ಯವನ್ನು ತಿಳಿಸಿದ್ದಾರೆ. ಗ್ರಹಗಳ ಸಂಚಾರ ಮತ್ತು ಅದರ ಪರಿಣಾಮಗಳನ್ನು ವಿವರಿಸುವ ಈ ಲೇಖನವು ನಿಮ್ಮ ದಿನವನ್ನು ಹೇಗೆ ಕಳೆಯಬೇಕೆಂದು ತಿಳಿಸಿದ್ದಾರೆ. ನಿತ್ಯ ಪಂಚಾಂಗದ ಮಾಹಿತಿಯೊಂದಿಗೆ, ಇಂದಿನ ಉತ್ತಮ ಮತ್ತು ಕೆಟ್ಟ ಸಮಯಗಳ ಬಗ್ಗೆಯೂ ತಿಳಿಸಲಾಗಿದೆ. ನಿಮ್ಮ ರಾಶಿಯ ಪ್ರಕಾರ ನಿಮ್ಮ ದಿನದ ಯೋಜನೆಯನ್ನು ಮಾಡಿ ಯಶಸ್ಸನ್ನು ಪಡೆಯಿರಿ.
ಸನಾತನ ಹಿಂದೂ ಧರ್ಮದಲ್ಲಿ ರಾಶಿ ಭವಿಷ್ಯ ಅಥವಾ ದಿನ ಭವಿಷ್ಯಕ್ಕೆ (Horoscope) ಹೆಚ್ಚು ಪ್ರಾಶಸ್ತ್ಯ ನೀಡಲಾಗಿದೆ. ನಮ್ಮ ರಾಶಿಯಲ್ಲಿ ಗ್ರಹಗಳ ಸಂಚಾರ ಹೇಗಿದೆ? ನಾವು ಕೈಗೊಳ್ಳುವ ಕಾರ್ಯಗಳು ಫಲನೀಡುತ್ತವಾ? ಇಂದಿನ ಭವಿಷ್ಯ ಯಾವ ರೀತಿಯಾಗಿ ಇದೆ ಎಂಬುವುದನ್ನು ರಾಶಿ ಭವಿಷ್ಯದಲ್ಲಿ ಗೊತ್ತಾಗುತ್ತದೆ. ಇಂದಿನ ರಾಶಿ ಭವಿಷ್ಯದ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.
ನಿತ್ಯಪಂಚಾಂಗ: ಶಾಲಿವಾಹನ ಶಕೆ 1947, ಕ್ರೋಧೀ ಸಂವತ್ಸರ, ದಕ್ಷಿಣಾಯನ, ಶರದ್ ಋತು, ವೃಶ್ಚಿಕ ಮಾಸ, ಮಹಾನಕ್ಷತ್ರ: ಅನುರಾಧಾ, ಮಾಸ: ಮಾರ್ಗಶಿರ, ಪಕ್ಷ: ಶುಕ್ಲ, ವಾರ: ಸೋಮ, ತಿಥಿ: ದ್ವಿತೀಯಾ, ನಿತ್ಯನಕ್ಷತ್ರ: ಮೂಲಾ, ಯೋಗ: ಧೃತಿ, ಕರಣ: ಕೌಲವ, ಸೂರ್ಯೋದಯ ಬೆಳಗ್ಗೆ 06 ಗಂಟೆ 43 ನಿಮಿಷಕ್ಕೆ, ಸೂರ್ಯಾಸ್ತ ಸಂಜೆ 06 ಗಂಟೆ 00 ನಿಮಿಷಕ್ಕೆ, ರಾಹು ಕಾಲ ಬೆಳಿಗ್ಗೆ 08:08 ರಿಂದ 09:33ರ ವರೆಗೆ, ಯಮಘಂಡ ಕಾಲ ಬೆಳಿಗ್ಗೆ 10:58 ರಿಂದ ಮಧ್ಯಾಹ್ನ 12:22 ರವರೆಗೆ, ಗುಳಿಕ ಕಾಲ ಮಧ್ಯಾಹ್ನ01:47 ರಿಂದ 03:12 ರವರೆಗೆ.
Latest Videos