ರವಿ ಮೇಷ ಪ್ರವೇಶದ ದಿನ: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಏಪ್ರಿಲ್ 14, 2025 ರ ಸೌರ ಯುಗಾದಿಯಂದು, ರವಿ ಮೇಷ ರಾಶಿ ಪ್ರವೇಶಿಸುತ್ತಾನೆ. ಈ ದಿನದ ರಾಶಿ ಫಲಗಳನ್ನು ಈ ಲೇಖನದಲ್ಲಿ ವಿವರಿಸಲಾಗಿದೆ. ವಿವಿಧ ರಾಶಿಗಳಿಗೆ ಆರ್ಥಿಕ ಲಾಭ, ಉದ್ಯೋಗದಲ್ಲಿ ಯಶಸ್ಸು, ಆರೋಗ್ಯ, ಮತ್ತು ಪ್ರಯಾಣದ ಯೋಗಗಳ ಬಗ್ಗೆ ತಿಳಿಸಲಾಗಿದೆ. ಅಂಬೇಡ್ಕರ್ ಜಯಂತಿಯ ಪ್ರಾಮುಖ್ಯತೆಯನ್ನೂ ಉಲ್ಲೇಖಿಸಲಾಗಿದೆ.
ಇಂದು (ಏಪ್ರಿಲ್ 14, 2025) ಸೋಮವಾರ, ಸೌರ ಯುಗಾದಿ ಆಚರಿಸಲಾಗುತ್ತಿದೆ. ಈ ದಿನ ರವಿ ಮೇಷ ರಾಶಿ ಪ್ರವೇಶಿಸುತ್ತಿದ್ದಾನೆ. ವಿಶ್ವಾವಸು ಸಂವತ್ಸರ, ಉತ್ತರಾಯಣ, ಚೈತ್ರ ಮಾಸ, ವಸಂತ ಋತು, ಕೃಷ್ಣ ಪಕ್ಷ, ಪಾಡ್ಯ, ಸ್ವಾತಿ ನಕ್ಷತ್ರ, ವಜ್ರ ಯೋಗ, ಕೌಲವ ಕರಣ ಇರತಕ್ಕಂತಹ ಈ ದಿನದ ರಾಹುಕಾಲ 7:40 ರಿಂದ 9:11 ರ ವರೆಗೆ ಇರುತ್ತದೆ. ಹಾಗೆ ಸರ್ವಸಿದ್ಧಿ ಕಾಲ, ಸಂಕಲ್ಪ ಕಾಲ, ಶುಭಕಾಲ 9:14 ರಿಂದ 10:07 ರ ವರೆಗೆ ಇರುತ್ತದೆ. ದ್ವಾದಶ ರಾಶಿಗಳ ಫಲಾಫಲವನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಇಲ್ಲಿ ವಿವರಿಸಿದ್ದಾರೆ.
Latest Videos

ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್ಗೇನು ಗೊತ್ತು: ಕಾಶಪ್ಪನವರ್, ಶಾಸಕ

ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್

ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ

ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
